Headlines

RIPPONPETE | ಹಿಂದೂ ಮಹಾಸಭಾ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು

RIPPONPETE | ಹಿಂದೂ ಮಹಾಸಭಾ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 58 ನೇ ಗಣೇಶೋತ್ಸವ ಸಮಿತಿಯವರು ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿ ವಿಶೇಷ ಪೂಜೆ ಸಲ್ಲಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ  ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿಯರನ್ನು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 58ನೇ ಗಣೇಶೋತ್ಸವ ಸಮಿತಿಯವರು ಅಭಿನಂದಿಸಿದರು. ಕರ್ನಾಟಕ…

Read More

RIPPONPETE | ಶ್ರದ್ದಾ ಭಕ್ತಿಯಿಂದ ಜರುಗಿದ ಗೌರಮ್ಮ ದೇವಿಯ ಪೂಜೆ

RIPPONPETE | ಶ್ರದ್ದಾ ಭಕ್ತಿಯಿಂದ ಜರುಗಿದ ಗೌರಮ್ಮ ದೇವಿಯ ಪೂಜೆ ರಿಪ್ಪನ್‌ಪೇಟೆ;-ಶ್ರದ್ದಾ ಭಕ್ತಿಯಿಂದ ಗೌರಮ್ಮ ದೇವಿಯ ಪೂಜಾ ಕಾರ್ಯಕ್ರಮ ಜರುಗಿತು.ಇತಿಹಾಸ ಪ್ರಸಿದ್ದ ಶ್ರೀಸಿದ್ದಿ ವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಗೌರಮ್ಮ ದೇವಿಯನ್ನು ದೇವಸ್ಥಾನದ ಪ್ರಧಾನ ಆರ್ಚಕ ಚಂದ್ರಶೇಖರಭಟ್ ಮತ್ತು ಗುರುರಾಜ್‌ಭಟ್ ಇವರ ನೇತೃತ್ವದಲ್ಲಿ ಪಕ್ಕದ ಬಾವಿಯಲ್ಲಿ ಗಂಗೆಯನ್ನು ಸುಮಂಗಳೆಯರು ತರುವುದರೊಂದಿಗೆ ಗೌರಿಯನ್ನು ಪ್ರತಿಷ್ಟಾಪಿಸಿ ವಿಶೇಷ ಅಲಂಕಾರ ಪೂಜೆಯೊಂದಿಗೆ ಮಹಾಂಮಗಳಾರತಿ ನೆರವೇರಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯವರು ಮತ್ತು ಮುತೈದೆಯರು ಸೇರಿದಂತೆ ಹಲವು ಭಕ್ತರು ಪಾಲ್ಗೊಂಡು ದೇವಿಗೆ ಹರಿಕೆ ಹಣ್ಣು ಕಾಯಿ…

Read More