![ಹುಂಚ ಗ್ರಾಪಂ ಅಧ್ಯಕ್ಷೆ ಹುದ್ದೆಗಾಗಿ ಆಂತರಿಕ ಕಿತ್ತಾಟ – ನಿ… ಕೊಡೆ , ನಾ..ಬಿಡೆ](https://postmannewskannada.com/wp-content/uploads/2025/02/GridArt_20250207_144524222-600x400.jpg)
ಹುಂಚ ಗ್ರಾಪಂ ಅಧ್ಯಕ್ಷೆ ಹುದ್ದೆಗಾಗಿ ಆಂತರಿಕ ಕಿತ್ತಾಟ – ನಿ… ಕೊಡೆ , ನಾ..ಬಿಡೆ
ಹುಂಚ ಗ್ರಾಪಂ ಅಧ್ಯಕ್ಷೆ ಹುದ್ದೆಗಾಗಿ ಆಂತರಿಕ ಕಿತ್ತಾಟ – ನಿ… ಕೊಡೆ , ನಾ..ಬಿಡೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆಂತರಿಕ ಕಿತ್ತಾಟ ಹೆಚ್ಚಾಗಿದ್ದು ಸಾರ್ವಜನಿಕ ವಲಯಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಹೌದು ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್ ಒಡಂಬಡಿಕೆಯಂತೆ ಅವಧಿಯ ನಂತರ ಸ್ಥಾನವನ್ನು ಬಿಟ್ಟುಕೊಡದೇ ಪಟ್ಟು ಹಿಡಿದು ಕುಳಿತಿದ್ದಾರೆ ಎಂದು ಕೆಲವು ಕಾಂಗ್ರೆಸ್ ಸದಸ್ಯರು ಹಾಗೂ ಮುಖಂಡರು ಆರೋಪಿಸುತ್ತಿದ್ದರೆ, ತಾನು ರಾಜೀನಾಮೆ ನೀಡಿದರೆ ಮುಂದೆ ಕಾಂಗ್ರೆಸ್ ಬೋರ್ಡ್ ರಚಿಸಲು ಕಷ್ಟ…