Headlines

ಯುವತಿ ನಾಪತ್ತೆ: ಪರ್ವೀನ್ ಪತ್ತೆಗೆ ಪೊಲೀಸರ ಮನವಿ |MISSING

A 25-year-old woman, Almas Parveen NR, has gone missing from home. Police have appealed to the public to share any information regarding her whereabouts. ಶಿವಮೊಗ್ಗ, ಜನವರಿ 9: ಭದ್ರಾವತಿ ತಾಲೂಕಿನಿಂದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಅಲ್ಮಾಸ್ ಪರ್ವೀನ್ ಎನ್.ಆರ್ (25) ಎಂಬ ಯುವತಿ ಜ.06 ರಂದು ಸ್ನೇಹಿತೆಯನ್ನು ಭೇಟಿ ಮಾಡಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಹೋಗಿದ್ದು, ಇದುವರೆಗೆ ಮನೆಗೆ ಹಿಂತಿರುಗಿಲ್ಲ. ನಾಪತ್ತೆಯಾಗಿರುವ ಅಲ್ಮಾಸ್ ಪರ್ವೀನ್…

Read More

ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ

ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ young-woman-who-went-to-college-goes-missing-police-appeal-for-help-in-finding-her ಕಾಲೇಜಿಗೆ ತೆರಳುವುದಾಗಿ ಮನೆಯಿಂದ ಹೊರಟಿದ್ದ 19 ವರ್ಷದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಳೂರು ಠಾಣಾ ವ್ಯಾಪ್ತಿಯ ಬಗ್ಗೊಡಿಗೆ ಗ್ರಾಮದ ಕೊರೊಡಿ ಆನಂದ್ ಹೆಚ್.ಎಸ್. ಎಂಬುವವರ ಮಗಳು ಈಶಾನ್ಯ ಎಂಬ 19 ವರ್ಷದ ಯುವತಿ ಶಿವಮೊಗ್ಗದ ವಸುಂಧರ ಹಾಸ್ಟೆಲ್‌ನಲ್ಲಿದ್ದುಕೊಂಡು ನಗರದ ಸ.ಪ್ರ.ದ.ಕಾಲೇಜಿನಲ್ಲಿ 2ನೇ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದು, ಮನೆಯಿಂದ ಕಾಲೇಜ್‌ಗೆ ಹೋಗುವುದಾಗಿ ನ….

Read More