mETA
ರಿಪ್ಪನ್‌ಪೇಟೆ ಪೊಲೀಸರ ದಾಳಿ: ಅಕ್ರಮ ಗೋ ಸಾಗಾಣಿಕೆ ಪತ್ತೆ, ಮೂವರ ಬಂಧನ ರಿಪ್ಪನ್‌ಪೇಟೆ – ಅಕ್ರಮವಾಗಿ ಗೋವುಗಳನ್ನು ತುಂಬಿಕೊಂಡು ಸಾಗಾಣಿಕೆ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿಯ ಆಧಾರದ ಮೇಲೆ ಗ್ರಾಮಸ್ಥರ ಸಹಕಾರದೊಂದಿಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ ಜಾನುವಾರು ಸಹಿತ ಆರೋಪಿಗಳನ್ನು ಬಂಧಿಸಿದೆ. ಪೊಲೀಸರು ಬಂಧಿಸಿದವರನ್ನು ನಲ್ಲಿಹೊಂಡಾ ಗ್ರಾಮದ ಅರಣ್ಯ ಇಲಾಖೆಯ ವಾಚರ್ ಹಾಗೂ ತಾಲ್ಲೂಕು ದಿನಗೂಲಿ ನೌಕರರ ಸಂಘದ ಅಧ್ಯಕ್ಷ ರಮೇಶ್ ಹಾಗೂ ಶಿಕಾರಿಪುರ ಬೆಂಡೆಕಟ್ಟ ಗ್ರಾಮದ…