ರಿಪ್ಪನ್ ಪೇಟೆಯ ಶ್ರೇಯಾ ಬಿ.ಆರ್‌ಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ – ನಾಲ್ಕನೇ ಬಾರಿಗೆ ಕರ್ನಾಟಕ ತಂಡಕ್ಕೆ ಆಯ್ಕೆ
ರಿಪ್ಪನ್ ಪೇಟೆಯ ಶ್ರೇಯಾ ಬಿ.ಆರ್‌ಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ – ನಾಲ್ಕನೇ ಬಾರಿಗೆ ಕರ್ನಾಟಕ ತಂಡಕ್ಕೆ ಆಯ್ಕೆ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸೋನಾಲಿ ರಿಪ್ಪನ್ ಪೇಟೆ: ಶಾರದಾ ರಾಮಕೃಷ್ಣ ವಿದ್ಯಾಲಯದ ಪ್ರತಿಭಾವಂತ ವಿದ್ಯಾರ್ಥಿನಿ ಶ್ರೇಯಾ ಬಿ.ಆರ್ ಮತ್ತೊಮ್ಮೆ ತಮ್ಮ ಕ್ರೀಡಾ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದ 17 ವರ್ಷ ವಯೋಮಿತಿಯೊಳಗಿನ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮಿಂಚಿನ ಪ್ರದರ್ಶನ ನೀಡಿ, ಮಹಾರಾಷ್ಟ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಬಡ್ಡಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪಟ್ಟಣದ ಶಬರೀಶ ನಗರದ…