ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿಗೆ ಸಮಟಗಾರಿನಲ್ಲಿ ಅದ್ದೂರಿ ಸನ್ಮಾನ
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ರತ್ನಕುಮಾರಿಗೆ ಸಮಟಗಾರಿನಲ್ಲಿ ಅದ್ದೂರಿ ಸನ್ಮಾನ | National Award-winning teacher Ratnakumari S. was felicitated at Samatagaru near Hunch in Shivamogga district. MLA Araga Jnanendra praised her dedicated service to rural education. ರಿಪ್ಪನ್ಪೇಟೆ: ಗ್ರಾಮೀಣ ಭಾಗದ ಸರ್ಕಾರಿ ಶಾಲೆಯಲ್ಲಿ ಹಲವು ವರ್ಷಗಳಿಂದ ಮಕ್ಕಳ ಶಿಕ್ಷಣ ಹಾಗೂ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುತ್ತಿರುವ ಶಿಕ್ಷಕಿ ರತ್ನಕುಮಾರಿ ಎಸ್. ಅವರಿಗೆ ರಾಷ್ಟ್ರಮಟ್ಟದ ಶಿಕ್ಷಕ ಪ್ರಶಸ್ತಿ ದೊರೆತಿರುವುದು ಹೆಮ್ಮೆಯ…
