
RIPPONPETE | ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ವಶಕ್ಕೆ
RIPPONPETE | ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ವಶಕ್ಕೆ ರಿಪ್ಪನ್ಪೇಟೆ : ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ ಪಿಎಸ್ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿ 5 ಮಂದಿಯನ್ನು ವಶಕ್ಕೆ ಪಡೆದ ಘಟನೆ ಕೋಡೂರು ಸಮೀಪದ ಕೋಟೆಕೆರೆಯಲ್ಲಿ ನಡೆದಿದೆ. ಕೋಳಿ ಅಂಕದಲ್ಲಿ ನಿರತರಾಗಿದ್ದ ರಮೇಶ್, ಶೇಷಗಿರಿ , ಹರೀಶ್ , ಚಂದ್ರಪ್ಪ ,ಯುವರಾಜ್ ಎಂಬಾತನನ್ನು ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಖಚಿತ ಮಾಹಿತಿಯನ್ನಾಧರಿಸಿ ದಾಳಿ ನಡೆಸಿದ ಪೊಲೀಸರು ಕೋಡೂರು ಗ್ರಾಪಂ…