RIPPONPETE | ಗವಟೂರು ಬಳಿಯಲ್ಲಿ ಹಿಟ್ ಆಂಡ್ ರನ್ ಗೆ ಬೈಕ್ ಸವಾರ ಸಾವು
RIPPONPETE | ಗವಟೂರು ಬಳಿಯಲ್ಲಿ ಹಿಟ್ ಆಂಡ್ ರನ್ ಗೆ ಬೈಕ್ ಸವಾರ ಸಾವು ರಿಪ್ಪನ್‌ಪೇಟೆ : ಇಲ್ಲಿನ ಗವಟೂರು ಬಳಿಯಲ್ಲಿ ಬೆಳ್ಳಂಬೆಳ್ಳಗ್ಗೆ ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಗವಟೂರು ಸಮೀಪದ ಬಿಳಿಕಿ ನಿವಾಸಿ ಸಂಜೀವ್ ಪೂಜಾರಿ (65) ಮೃತ ದುರ್ಧೈವಿಯಾಗಿದ್ದಾರೆ. ಟಿವಿಎಸ್ ಎಕ್ಸೆಲ್ ಬೈಕ್ ನಲ್ಲಿ ಇಂದು ಬೆಳಿಗ್ಗೆ ಮನೆಯಿಂದ ರಿಪ್ಪನ್‌ಪೇಟೆ ಹೊರಡುತಿದ್ದಾಗ ಗವಟೂರು ಸರ್ಕಾರಿ ಶಾಲೆಯ ಸಮೀಪದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರನಿಗೆ…