
ಬಿದರಹಳ್ಳಿಯಲ್ಲಿ ಮನೆಗಳ್ಳತನ ಮಾಡಿದ್ದ ಮೂವರು ಆರೋಪಿಗಳ ಮಾಲು ಸಮೇತ ಬಂಧನ
ಬಿದರಹಳ್ಳಿಯಲ್ಲಿ ಮನೆಗಳ್ಳತನ ಮಾಡಿದ್ದ ಮೂವರು ಆರೋಪಿಗಳ ಮಾಲು ಸಮೇತ ಬಂಧನ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದಲ್ಲಿ ಪೆಬ್ರವರಿ ತಿಂಗಳಿನಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಗಳನ್ನು ಪಿಎಸೈ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿದರಹಳ್ಳಿ ಸಮೀಪದ ಮಂಡ್ಲಿ ಗ್ರಾಮದ ಪುರೋಹಿತ ವೃತ್ತಿ ಮಾಡುವ ಸ್ವಾಮಿ ಹಾಗೂ ಕುಟುಂಬಸ್ಥರು ಫೆಬ್ರವರಿ 15 ರಂದು ಹಾವೇರಿ ಜಿಲ್ಲೆಯ ದೇವಸ್ಥಾನಕ್ಕೆ ತೆರಳಿ ವಾಪಾಸು ಹಿಂದಿರುಗಿದಾಗ ಮನೆಯ ಹಿಂಬದಿಯ ಬಾಗಿಲು ಮುರಿದು…


