RIPPONPETE | ಸತತ 20 ಗಂಟೆ ರಾಜಬೀದಿ ಉತ್ಸವದೊಂದಿಗೆ ಜಲಸ್ಥಂಭನಗೊಂಡ ಗಣಪತಿ
ರಿಪ್ಪನ್ಪೇಟೆ : ಕಳೆದ 11 ದಿನಗಳ ಕಾಲ ಇಲ್ಲಿನ ತಿಲಕ್ ಮಹಾಮಂಟಪದಲ್ಲಿ ಪ್ರತಿಷ್ಟಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ರಾಜಬೀದಿ ಉತ್ಸವವು ಮಂಗಳವಾರ ಸಂಜೆ 5.30 ಕ್ಕೆ ಹೊರಟು ಸತತ 20 ಗಂಟೆಗಳ ಕಾಲ ಸಂಚರಿಸಿ ಇಂದು ಬುಧವಾರ ಮಧ್ಯಾಹ್ನ 12 ಗಂಟೆಗೆ ಹೊಸನಗರ ರಸ್ತೆಯಲ್ಲಿರುವ ಗವಟೂರು ತಾವರೆಕೆರೆಯಲ್ಲಿ ಅಪಾರ ಸಂಖ್ಯೆಯ ಜನಸ್ತೋಮದ ಮಧ್ಯೆ ಗಣೇಶ ಮೂರ್ತಿಯನ್ನು ಜಲಸ್ತಂಭನಗೊಳಿಸಲಾಯಿತು. ಇದರೊಂದಿಗೆ ಸೆ.7 ರಂದು ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದ `ತಿಲಕ್’ ಮಹಾಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ…