
ಅಂಗನವಾಡಿಗೆ ಬೀಗ ಜಡಿದ ಪ್ರಕರಣ – ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಸುಖಾಂತ್ಯ
ಅಂಗನವಾಡಿಗೆ ಬೀಗ ಜಡಿದ ಪ್ರಕರಣ – ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಸುಖಾಂತ್ಯ ರಿಪ್ಪನ್‌ಪೇಟೆ – ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಾರಗೋಡು ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳು ಅಂಗನವಾಡಿಗೆ ಬೀಗ ಹಾಕಿದ್ದ ಪ್ರಕರಣ ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಸುಖಾಂತ್ಯಗೊಂಡಿದೆ. ಕಾರಗೋಡು ಗ್ರಾಮದಲ್ಲಿರುವ ಅಂಗನವಾಡಿಗೆ ಅದೇ ಗ್ರಾಮದ ನಿವಾಸಿ ನೇತ್ರಾವತಿ ಎಂಬುವವರು ಈ ಜಾಗ ನಮ್ಮ ಖಾತೆಯಲ್ಲಿ ಇದೆ ಎಂದು ಖ್ಯಾತೆ ತೆಗೆದು ಕಳೆದ ಮೂರು ದಿನಗಳಿಂದ ಬೀಗ ಜಡಿದಿದ್ದರು ಈ ಹಿನ್ನಲೆಯಲ್ಲಿ ಪೊಸ್ಟ್ ಮ್ಯಾನ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು….