
ಅರಸಾಳುವಿನಲ್ಲಿ ಭೀಕರ ಬೈಕ್ ಅಪಘಾತ – ಯುವಕ ಸ್ಥಳದಲ್ಲಿಯೇ ಸಾವು
ಅರಸಾಳುವಿನಲ್ಲಿ ಭೀಕರ ಬೈಕ್ ಅಪಘಾತ – ಯುವಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು ಕೆರೆ ಏರಿ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಯುವಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಅರಸಾಳು ಗ್ರಾಮದ ಅನೂಪ್ ( 22) ಎಂದು ಗುರುತಿಸಲಾಗಿದೆ. ಖಾಸಗಿ ಮೆಡಿಕಲ್ ಕಂಪನಿಯಲ್ಲಿ ರೆಪ್ ಆಗಿ ಕಾರ್ಯನಿರ್ವಹಿಸುತಿದ್ದ ಅನೂಪ್ ಕಾರ್ಯನಿಮಿತ್ತ ರಿಪ್ಪನ್ ಪೇಟೆಗೆ ತೆರಳಿ ಅರಸಾಳುವಿಗೆ ಹಿಂದಿರುಗುತಿದ್ದಾಗ ಅರಸಾಳು ಗ್ರಾಮದ ಕೆರೆ ಏರಿ ಮೇಲಿನ…