
ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಯುವಕನನ್ನು ವಶಕ್ಕೆ ಪಡೆದು ಪೊಲೀಸರಿಂದ ಖಡಕ್ ಎಚ್ಚರಿಕೆ..!
ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಯುವಕನನ್ನು ವಶಕ್ಕೆ ಪಡೆದು ಪೊಲೀಸರಿಂದ ಖಡಕ್ ಎಚ್ಚರಿಕೆ..! ತೀರ್ಥಹಳ್ಳಿ : ತುಂಗಾ ನದಿಗೆ ಪರ್ಯಾಯವಾಗಿ ಅಡ್ಡಲಾಗಿ ಕಟ್ಟಿರುವ ಹೊಸ ಸೇತುವೆ ಮೇಲೆ ವಾಹನ ಓಡಾಡುವ ಸಂದರ್ಭದಲ್ಲಿ ಯುವಕರು ಹುಚ್ಚಾಟ ಮೆರೆದು ರೀಲ್ಸ್ ಮಾಡಿದ ಘಟನೆ ಬಗ್ಗೆ ಹಲವು ಮಾದ್ಯಮಗಳಲ್ಲಿ ವರದಿಯಾಗಿತ್ತು. ವರದಿ ಬೆನ್ನಲ್ಲೇ ರೀಲ್ಸ್ ಮಾಡಿದ ಯುವಕನನ್ನು ತೀರ್ಥಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಸುಷ್ಮಾ ರವರು ಕರೆದು ವಿಚಾರಿಸಿ ಎಚ್ಚರಿಕೆ ನೀಡಿದ್ದಾರೆ. ರೀಲ್ಸ್ ಮಾಡಿದ ಯುವಕನ ಮೇಲೆ ಸಣ್ಣದೊಂದು ಕೇಸ್…