ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ Forest department officials arrested three accused for illegal deer hunting in M.C. Halli range of Bhadravati and seized 70 kg deer meat, a country-made gun, vehicle and hunting weapons. ಭದ್ರಾವತಿ: ಲಕ್ಕವಳ್ಳಿ ವಲಯದ ಎಂ.ಸಿ.ಹಳ್ಳಿ ಶಾಖಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿ, ಮಾಂಸವನ್ನು ಕತ್ತರಿಸುತ್ತಿದ್ದ…