ಗುತ್ತಿಗೆದಾರನ ಬಳಿ ಕಮಿಷನ್ ಪಡೆಯುತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

ಗುತ್ತಿಗೆದಾರನ ಬಳಿ ಕಮಿಷನ್ ಪಡೆಯುತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ ಶಿವಮೊಗ್ಗ ಮಹಾನಗರ ಪಾಲಿಕೆಯ ಲೆಕ್ಕ ವಿಭಾಗದ ವ್ಯವಸ್ಥಾಪಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಗುತ್ತಿಗೆದಾರನ ಬಳಿ ಲಂಚ ಪಡೆಯುವ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಭದ್ರಾವತಿ ಮೂಲದ ಗುತ್ತಿಗೆದಾರ ಸುನೀಲ್ ಎಂಬುವರು 3 ಲಕ್ಷದ ಕೆಲಸ ಮಾಡಿ ಮುಗಿಸಿದ್ದು ಬಿಲ್ ಮಾಡಿಸಿಕೊಳ್ಳಲು ಅಕೌಂಟ್ ವಿಭಾಗದ ಸಿದ್ದೇಶ್ 12 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದನು. ಇಂದು ಕಚೇರಿಯಲ್ಲಿಯೇ 10 ಸಾವಿರ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ತಂಡ ದಾಳಿ…

Read More

ಖಾತೆ ಮಾಡಿಕೊಡಲು ಲಂಚ ಪಡೆಯುತಿದ್ದ ಪಿಡಿಓ ಲೋಕಾಯುಕ್ತ ವಶಕ್ಕೆ..

ಖಾತೆ ಮಾಡಿಕೊಡಲು ಲಂಚ ಪಡೆಯುತಿದ್ದ ಪಿಡಿಓ ಲೋಕಾಯುಕ್ತ ವಶಕ್ಕೆ.. ಖಾತೆ ಮಾಡಿಕೊಡಲು ರೂ. 5000/-ಗಳ ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆ, ಸೊರಬ ತಾಲ್ಲೂಕು, ಇಂಡುವಳ್ಳಿ ಗ್ರಾ.ಪಂ.ನ ಪ್ರಭಾರ ಪಿಡಿಓ ಈಶ್ವರಪ್ಪರವನ್ನು ಟ್ರ‍್ಯಾಪ್ ಮಾಡಿ ಲಂಚದ ಹಣವನ್ನು ಜಪ್ತಿ ಪಡಿಸಿದ್ದು ಅಪಾದಿತ ಸರ್ಕಾರಿ ನೌಕರನನ್ನು ತನಿಖೆ ಸಂಬಂಧ ವಶಕ್ಕೆ ಪಡೆದ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹೆಚ್.ಎಸ್.ಸುರೇಶ್ ರವರು ಪ್ರಕರಣದ ತನಿಖೆಯನ್ನು ಕೈಗೊಂಡಿರುತ್ತಾರೆ. ಮಹಮ್ಮದ್ ಗೌಸ್ ರವರ ತಂದೆ ಭಾಷಾ ಸಾಬ್‌ರವರು ಇಂಡುವಳ್ಳಿ ಗ್ರಾಮದಲ್ಲಿ ಜಮೀನನ್ನು…

Read More

ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA)

ಖಾತೆ ಬದಲಾವಣೆಗೆ 25 ಸಾವಿರ ರೂ ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ (VA) 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಕಸಬಾ ಹೋಬಳಿ ಗ್ರಾಮ ಲೆಕ್ಕಿಗ ಸಂಜಯ್ ಮೋಹಿತೆ ಬಲೆಗೆ ಬಿದ್ದವರು. ಪೌತಿ ಖಾತೆ ಮಾಡಿಕೊಡಲು ಕಿರಣ್ ಎಂಬುವರಿಂದ 25 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಕಿರಣ್ ಅವರ ಅಜ್ಜ ಮರಣ ಹೊಂದಿದ್ದು, ಅವರ ಹೆಸರಿನಲ್ಲಿರುವ 2 ಎಕರೆ…

Read More