
ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಇಂಜಿನಿಯರ್
ನಿವೃತ್ತಿ ದಿನವೇ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಇಂಜಿನಿಯರ್ ಶಿವಮೊಗ್ಗ : ಜಾಹೀರಾತು ಫಲಕಗಳ ನಿರ್ವಹಣೆ ಮೊತ್ತದ ಬಿಡುಗಡೆಗೆ ಗುತ್ತಿಗೆ ಸಂಸ್ಥೆಯಿಂದ ₹1 ಲಕ್ಷ ಲಂಚ ಪಡೆಯುತ್ತಿದ್ದ ಇಲ್ಲಿನ ಸ್ಮಾರ್ಟ್ ಸಿಟಿ ಸಂಸ್ಥೆಯ ಚೀಫ್ ಎಂಜಿನಿಯರ್ ಎಂ.ಕೃಷ್ಣಪ್ಪ ಬುಧವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗದ ಎಕ್ಸ್‌ಟ್ರೀಮ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆ 2019ರಲ್ಲಿ ಸ್ಮಾರ್ಟ್ ಸಿಟಿ ಸಂಸ್ಥೆಯಿಂದ ನಗರದಲ್ಲಿ ಡಿಜಿಟಲ್ ಡಿಸ್‌ಪ್ಲೇ ಬೋರ್ಡ್ ಜಾಹೀರಾತಿಗೆ ಟೆಂಡರ್ ಪಡೆದುಕೊಂಡು ಕೆಲಸ ಮುಗಿಸಿ ಐದು ವರ್ಷ ಕಾಲ…