ಸಾಗರದ ವಾಣಿಶ್ರೀ ಆತ್ಮಹತ್ಯೆ ಪ್ರಕರಣ: ಬೆಂಗಳೂರಿನಲ್ಲಿ ಪೊಲೀಸರಿಗೆ ಶರಣಾದ ಆರೋಪಿ ಅಭಿಷೇಕ್
ಸಾಗರದ ವಾಣಿಶ್ರೀ ಆತ್ಮಹತ್ಯೆ ಪ್ರಕರಣ: ಬೆಂಗಳೂರಿನಲ್ಲಿ ಪೊಲೀಸರಿಗೆ ಶರಣಾದ ಆರೋಪಿ ಅಭಿಷೇಕ್ | Accused Abhishek has reportedly surrendered before HSR Layout police in Bengaluru in connection with the Vaanishree suicide case from Sagar taluk, Shivamogga. ಶಿವಮೊಗ್ಗ: ಸಾಗರ ತಾಲ್ಲೂಕಿನ ಬ್ಯಾಕೊಡು ಗ್ರಾಮದ ಯುವತಿ ವಾಣಿಶ್ರೀ (22) ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಎ.ಕೆ. ಅಭಿಷೇಕ್ ಸೋಮವಾರ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಠಾಣೆ ಪೊಲೀಸರ ಮುಂದೆ ಶರಣಾಗಿದ್ದಾನೆ…