Headlines

RCB ಸಂಭ್ರಮಾಚರಣೆ ವೇಳೆ ನೂಕುನುಗ್ಗಲು , ಕಾಲ್ತುಳಿತ : 11 ಮಂದಿ ಸಾವು,30ಕ್ಕೂ ಹೆಚ್ಚು ಮಂದಿ ಅಸ್ವಸ್ಥ

RCB ಸಂಭ್ರಮಾಚರಣೆ ವೇಳೆ ನೂಕುನುಗ್ಗಲು , ಕಾಲ್ತುಳಿತ : 11 ಮಂದಿ ಸಾವು,30ಕ್ಕೂ ಹೆಚ್ಚು ಮಂದಿ ಅಸ್ವಸ್ಥ ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣ ಒಳಗೆ ಪ್ರವೇಶಿಸಲು ಉಂಟಾದ ನೂಕುನುಗ್ಗಲಿನಲ್ಲಿ 11 ಮಂದಿ ಮೃತ ಪಟ್ಟಿದ್ದಾರೆ. ದುರಂತದಲ್ಲಿ ಒಬ್ಬ ಮಹಿಳೆ ಹಾಗೂ ಐವರು ಪುರುಷರಿದ್ದಾರೆ ಎಂದು ಮೂಲಗಳು ತಿಳಿಸಿವೆ. ವೈದೇಹಿ ಆಸ್ಪತ್ರೆ ಹಾಗೂ ಬೋರಿಂಗ್ ಆಸ್ಪತ್ರೆಯಲ್ಲಿ ಮೃತ ದೇಹವಿದ್ದು ಕುಟುಂಬ ಸದಸ್ಯರ ಆಕ್ರಂದನ ಮುಗಿಲುಮಟ್ಟಿದೆ. ಏಕಾಏಕಿ ಗೇಟ್ ತೆಗೆದಾಗ ಪ್ರಯತ್ನಿಸಿದಾಗ 30ಕ್ಕೆ ಹೆಚ್ಚು ಮಂದಿ ಕಾಲ್ತುಳಿತಕ್ಕೆ ಒಳಗಾಗಿದ್ದಾರೆ ಇದರಲ್ಲಿ…

Read More