
ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್
ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್ ಧರ್ಮಸ್ಥಳ ಅನನ್ಯ ಪ್ರಕರಣ – ಸುಜಾತ ಭಟ್ ಬಂಡವಾಳ ಬಯಲಿಗೆಳೆದು ಪ್ರಕರಣಕ್ಕೆ ತಿರುವು ತಂದ ಮೊದಲ ಮಾಧ್ಯಮ ಪೋಸ್ಟ್ ಮ್ಯಾನ್ ನ್ಯೂಸ್ ಕನ್ನಡ .. ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯಾ ಭಟ್ ಕಟ್ಟುಕತೆ ಪ್ರಕರಣದ ತನಿಖೆಯನ್ನು ಎಸ್‌ಐಟಿ (SIT) ಮುಂದುವರಿಸಿದೆ. ಈ ಪ್ರಕರಣದ ಹಿಂದೆ ಬಹುಭಾಷಾ ನಟನ ಸಹೋದರನ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಎಸ್‌ಐಟಿ ನೋಟಿಸ್…