
ಶಿವಮೊಗ್ಗದ ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ – ಕಂಬನಿ ಮಿಡಿದ ಅಪಾರ ಪತ್ರಿಕಾ ಬಳಗ
ಶಿವಮೊಗ್ಗದ ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ – ಕಂಬನಿ ಮಿಡಿದ ಅಪಾರ ಪತ್ರಿಕಾ ಬಳಗ ಶಿವಮೊಗ್ಗದ ಆಕ್ಟಿವ್ ಜರ್ನಲಿಸ್ಟ್ ಎಂದೇ ಬಿಂಬಿತವಾಗಿದ್ದ, ಪಬ್ಲಿಕ್ ಟಿವಿಯ ಹಿರಿಯ ವರದಿಗಾರ ಶಶಿಧರ್ ಕೆ.ವಿ ಆಕಸ್ಮಿಕವಾಗಿ ಸಾವು ಕಂಡಿದ್ದಾರೆ. ಇಂದು ಬೆಳಿಗ್ಗೆ ತಮ್ಮ ಶಿವಮೊಗ್ಗದ ನಿವಾಸದಲ್ಲಿ ಬಾತ್ ರೂಂ ಗೆ ಹೋದ ಶಶಿಧರ್ ಆಕಸ್ಮಿಕವಾಗಿ ಹಿಮ್ಮುಖವಾಗಿ ಕುಸಿದು ಬಿದ್ದ ಪರಿಣಾಮ ತಲೆಗೆ ತೀವೃ ಪೆಟ್ಟು ಬಿದ್ದಿತ್ತು. ಮನೆಯಲ್ಲಿ ಯಾರು ಇಲ್ಲದ ಹೊತ್ತಿನಲ್ಲಿಯೇ ಈ ಘಟನೆ ನಡೆದಿದ್ದರಿಂದ ತಲೆಯಲ್ಲಿ…