ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ
ದೀರ್ಘಕಾಲದಿಂದ ಗೈರುಹಾಜರಾಗಿದ್ದ ಮಕ್ಕಳನ್ನು ಶಾಲೆಗೆ ಮರಳಿ ಕರೆತರಲು ಜಾಗೃತಿ ಅಭಿಯಾನ Awareness campaign conducted by Government High School, Ripponpete, along with education, panchayat, child protection and police departments to bring long-term absent students back to school. Three students re-enrolled. ರಿಪ್ಪನ್ಪೇಟೆ: ದೀರ್ಘಕಾಲದಿಂದ ಶಾಲೆಗೆ ಗೈರುಹಾಜರಾಗಿರುವ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವ ಉದ್ದೇಶದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ತಾಲೂಕು ಪಂಚಾಯಿತಿ ಹೊಸನಗರ, ಮಕ್ಕಳ ರಕ್ಷಣಾ…