
ಭಾರಿ ಮಳೆ | ಹೊಸನಗರ ತಾಲೂಕಿನಾದ್ಯಂತ ಶಾಲೆಗಳಿಗೆ ‘ರಜೆ’ ನೀಡುವ ನಿರ್ಧಾರ ಶಾಲಾಭಿವೃದ್ದಿ ಸಮಿತಿಗೆ
ಭಾರಿ ಮಳೆ | ಹೊಸನಗರ ತಾಲೂಕಿನಾದ್ಯಂತ ಶಾಲೆಗಳಿಗೆ ‘ರಜೆ’ ನೀಡುವ ನಿರ್ಧಾರ ಶಾಲಾಭಿವೃದ್ದಿ ಸಮಿತಿಗೆ ಹೊಸನಗರ ತಾಲ್ಲೂಕಿನ ನಗರ ಹೋಬಳಿಯ ನಿಟ್ಟೂರು ಭಾಗದಲ್ಲಿ ಮುಂಗಾರು ಮಳೆ ರಭಸವಾಗಿ ಸುರಿಯುತ್ತಿರುವುದು ಮುಂದುವರೆದಿರುವುದು ವರದಿಯಾಗಿದ್ದು ಈ ಬಗ್ಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರೊಂದಿಗೆ ಚರ್ಚಿಸಿದ್ದು, ಅವರ ಸೂಚನೆಯಂತೆ, ಇದೇ ರೀತಿ ಪರಿಸ್ಥಿತಿ ತಾಲ್ಲೂಕಿನ ಕೆಲವು ಭಾಗದಲ್ಲಿಯೂ ಇರುವ ಕಾರಣ ಮಕ್ಕಳಿಗೆ ಶಾಲೆಗೆ ಬರಲು ತೊಂದರೆಯಾಗುವ ಪರಿಸ್ಥಿತಿಯಿದ್ದಲ್ಲಿ ಎಸ್ ಡಿಎಂಸಿ ಯವರೊಂದಿಗೆ ಚರ್ಚಿಸಿ ರಜೆ ನೀಡಲು ಕ್ರಮವಹಿಸಲು ತಾಲೂಕಿನ ಎಲ್ಲಾ ಶಾಲೆಯ…