
ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿ ಇಲ್ಲ – ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ
ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿ ಇಲ್ಲ – ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಅರಸಾಳು ಪ್ರೌಢಶಾಲೆಯ ನಿವೃತ್ತ ಶಿಕ್ಷಕಿ ಅನ್ನಪೂರ್ಣ ರವರಿಗೆ ಸನ್ಮಾನ ಕಾರ್ಯಕ್ರಮ ರಿಪ್ಪನ್ ಪೇಟೆ : ಗುರುಗಳಿಗೆ ಈ ಸಮಾಜದಲ್ಲಿ ಉತ್ತಮ ಸ್ಥಾನ ಇದೆ. ಹರ ಮುನಿದರು ಗುರು ಹರಸುವನು, ಕಾಯುವವನು. ಗುರಿಯ ಮುಂದೆ, ಗುರು ಇದ್ದಾಗ ಆ ಕಾರ್ಯ ಸಫಲವಾಗುವುದು. ಹಾಗಾಗಿ ಶಿಕ್ಷಣ ಇಲಾಖೆಯ ಯಶಸ್ವಿ ಕಾರ್ಯಕ್ರಮದ ಹಿಂದೆ ಶಿಕ್ಷಕರ ಛಲ ಮತ್ತು ಆತ್ಮ ವಿಶ್ವಾಸ ಇದೆ ಎಂದು ಹೊಸನಗರ ತಾಲೂಕ್ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಹೇಳಿದರು….