
ವಿವಾಹಿತ ಮಹಿಳೆ ನೇಣಿಗೆ ಶರಣು – ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು
ವಿವಾಹಿತ ಮಹಿಳೆ ನೇಣಿಗೆ ಶರಣು – ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು ಶಿವಮೊಗ್ಗ: ನಗರದ ಮೇದಾರಿ ಕೇರಿಯ ಮುಖ್ಯರಸ್ತೆಯಲ್ಲಿರುವ ಮನೆಯಲ್ಲಿ ವಿವಾಹಿತ ಮಹಿಳೆಯೋರ್ವಳು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ.ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಕುಟುಂಬ ದೂರಿದೆ. ಗಗನಶ್ರೀ(24) ನೇಣಿಗೆ ಶರಾಣದ ವಿವಾಹಿತ ಮಹಿಳೆ ನೇಣಿಗೆ ಶರಣಾಗಿದ್ದಾಳೆ. ಗಾಂಧಿ ಬಜಾರ್ ನಲ್ಲಿದ್ದಾಗ ಗಗನಶ್ರೀಗೆ ಸಂದೀಪ್ ಎಂಬಾತನೊಂದಿಗೆ ಪ್ರೀತಿ ಹುಟ್ಟಿತ್ತು. ಪ್ರೀತಿ ಮದುವೆಯ ವರೆಗೆ ಕರೆದೊಯ್ದರೂ ಸುಖಕರ ಸಂಸಾರ ನಡೆಸಲು ಸಾಧ್ಯವಾಗಲಿಲ್ಲ ಎಂದು ಗೊತ್ತಾಗಿದೆ. ಮದುವೆಯಾಗಿ ಮೂರು ವರ್ಷ ಸಂಸಾರ ನಡೆಸಿದ್ದ…