
ಮಧ್ಯರಾತ್ರಿ ಲೇಔಟ್ ಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಓಡಾಡಿದ ದುಷ್ಕರ್ಮಿಗಳು – ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ
ಮಧ್ಯರಾತ್ರಿ ಲೇಔಟ್ ಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಓಡಾಡಿದ ದುಷ್ಕರ್ಮಿಗಳು – ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ ಅವರು ಜೀನ್ಸ್ ಪ್ಯಾಂಟ್ ಮತ್ತು ಬನಿಯನ್ ಧರಿಸಿದ್ದಾಗಿದ್ದು, ಮುಖ ಮುಚ್ಚಿಕೊಳ್ಳಲು ಬಟ್ಟೆಗಳನ್ನು ಉಪಯೋಗಿಸಿದ್ದರು. ಸೊಂಟದಲ್ಲಿ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡಿದ್ದ ಅವರು ಕೈಯಲ್ಲಿ ಟಾರ್ಚ್ ಹಿಡಿದಿದ್ದರು. ಒಬ್ಬನು ಕೈಗೆ ಗ್ಲೌಸ್ ಧರಿಸಿದ್ದಾಗ, ಮತ್ತೊಬ್ಬನು ಬ್ಯಾಗ್ ಹಾಕಿಕೊಂಡಿದ್ದಾನೆ. ಶಿವಮೊಗ್ಗ, ಜುಲೈ 20 – ನಗರದ ಒಡ್ಡಿನಕೊಪ್ಪದ ಸಮೀಪದ ಪುಟ್ಟಪ್ಪ ಕ್ಯಾಂಪ್ ಬಡಾವಣೆಯಲ್ಲಿ ಶನಿವಾರ ರಾತ್ರಿ ಶಸ್ತ್ರಾಸ್ತ್ರಗಳನ್ನು ಹಿಡಿದು ಆರು ದುಷ್ಕರ್ಮಿಗಳು ಓಡಾಡಿದ ಘಟನೆ ಸ್ಥಳೀಯರಲ್ಲಿ ಭಯದ…