
ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕಕ್ಕೆ ಹೊಸ ನೇತೃತ್ವ – ಶ್ವೇತಾ ಬಂಡಿ ಅಧಿಕಾರ ಸಮಾರಂಭ ನಾಳೆ
ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕಕ್ಕೆ ಹೊಸ ನೇತೃತ್ವ – ಶ್ವೇತಾ ಬಂಡಿ ಅಧಿಕಾರ ಸಮಾರಂಭ ನಾಳೆ | ಸಮಾರಂಭದಲ್ಲಿ ಗೀತಾ ಶಿವರಾಜ್ಕುಮಾರ್ ಸೇರಿದಂತೆ ಅನೇಕ ಗಣ್ಯರು ಭಾಗಿ ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ಸೆಪ್ಟೆಂಬರ್ 27ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬಂಜಾರ ಕನ್ವೆನ್ಸನ್ ಹಾಲ್ನಲ್ಲಿ ನೂತನ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಶ್ವೇತಾ ಬಂಡಿ ಅವರ ಅಧಿಕಾರ ಪದಗ್ರಹಣ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಮಾಹಿತಿ ನೀಡಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ…