
ಕಾರ್ ಮೆಕ್ಯಾನಿಕ್ ಜಿಕ್ರುಲ್ಲಾ ಕೊಲೆ ಪ್ರಕರಣ – ನಾಲ್ವರು ಯುವಕರಿಗೆ ಜೀವಾವಧಿ ಶಿಕ್ಷೆ ಪ್ರಕಟ
ಕಾರ್ ಮಕ್ಯಾನಿಕ್ ಜಿಕ್ರುಲ್ಲಾ ಕೊಲೆ ಪ್ರಕರಣ – ನಾಲ್ವರು ಯುವಕರಿಗೆ ಜೀವಾವಧಿ ಶಿಕ್ಷೆ ಪ್ರಕಟ ಶಿವಮೊಗ್ಗ: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹರಿತವಾದ ಆಯುಧದಿಂದ ಚುಚ್ಚಿ ಹೊಸಳ್ಳಿಯ ಕಾರ್ ಮೆಕ್ಯಾನಿಕ್‌ನನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಘೋಷಿಸಿದೆ. ಜಿಕ್ರುಲ್ಲಾ (೨೮) ಎಂಬಾತನನ್ನು ಕೊಲೆಗೈದಿದ್ದ ಮಿಳಘಟ್ಟದ ಶಹಬಾಜ್ ಶರೀಫ್ (೨೦) ಟೆಂಪೋ ಸ್ಟ್ಯಾಂಡ್ ಬಳಿಯ ವಸೀಂ ಅಕ್ರಂ ಅಲಿಯಾಸ್ ಉಂಗ್ಲಿ (೨೦), ಬುದ್ಧನಗರದ ವಸೀಂ ಅಕ್ರಂ ಅಲಿಯಾಸ್ ಕಾಲಾ ವಸೀಂ (೨೦) ಮತ್ತು ಮುರಾದ್‌ನಗರದ…