ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿ ಭೀಕರ ಸರಣಿ ಅಪಘಾತ: ಫ್ಲೈಓವರ್ನಿಂದ ಕೆಳಗೆ ಬಿದ್ದ ಆಟೋ ಚಾಲಕ
ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿ ಭೀಕರ ಸರಣಿ ಅಪಘಾತ: ಫ್ಲೈಓವರ್ನಿಂದ ಕೆಳಗೆ ಬಿದ್ದ ಆಟೋ ಚಾಲಕ | A serious chain accident involving a car, bike and auto occurred near Shivamogga Railway Station flyover, leaving several people injured and causing traffic disruption. ಶಿವಮೊಗ್ಗ: ನಗರದ ರೈಲ್ವೆ ನಿಲ್ದಾಣದ ಸಮೀಪದ ಶೇಷಾದ್ರಿಪುರಂ ಫ್ಲೈಓವರ್ ಮೇಲೆ ಕಾರು, ಬೈಕ್ ಹಾಗೂ ಆಟೋ ನಡುವೆ ಸರಣಿ ಡಿಕ್ಕಿ ಸಂಭವಿಸಿ ಭೀಕರ ಅಪಘಾತ…