
ಸಕಾಲದಲ್ಲಿ ಚಿಕಿತ್ಸೆ ಲಭಿಸದೇ ವ್ಯಕ್ತಿ ಸಾವು ಆರೋಪ – ಆಲುವಳ್ಳಿ ವೀರೇಶ್ ನೇತೃತ್ವದಲ್ಲಿ ಬಿಜೆಪಿ ಪಕ್ಷದ ವತಿಯಿಂದ ದಿಡೀರ್ ಪ್ರತಿಭಟನೆ
ಸಕಾಲದಲ್ಲಿ ಚಿಕಿತ್ಸೆ ಲಭಿಸದೇ ವ್ಯಕ್ತಿ ಸಾವು ಆರೋಪ – ಆಲುವಳ್ಳಿ ವೀರೇಶ್ ನೇತೃತ್ವದಲ್ಲಿ ಬಿಜೆಪಿ ಪಕ್ಷದ ವತಿಯಿಂದ ದಿಡೀರ್ ಪ್ರತಿಭಟನೆ ರಿಪ್ಪನ್‌ಪೇಟೆ;- ಪಟ್ಟಣದ ಪ್ರಾಥಮಿಕಆರೋಗ್ಯಕೇಂದ್ರದಲ್ಲಿ ಖಾಯಂ ವೈದ್ಯಾಧಿಕಾರಿಗಳು ಇಲ್ಲದೆ ಶುಕ್ರವಾರ ಬೆಳಗ್ಗೆ ಕಲ್ಲೂರು ಗ್ರಾಮದ ರಾಮಪ್ಪ ಎಂಬುವರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಲಭಿಸದೇ ಸಾವನ್ನಪ್ಪಿದ್ದಾರೆಂದು ಆರೋಪಿಸಿ ಬಿಜೆಪಿ ಪಕ್ಷದವರು ದಿಡೀರ್ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ತಾಲ್ಲೂಕ್ ಪಂಚಾಯ್ತಿ ಮಾಜಿ ಅಧ್ಯಕ್ಷ ವಿರೇಶ್ ಆಲುವಳ್ಳಿ ನೇತೃತ್ವದಲ್ಲಿ ಆಸ್ಪತ್ರೆಗೆ ಬೇಟಿ ನೀಡಿ ಇರುವ ವೈದ್ಯರ ಬಳಿ ಚರ್ಚೆ ನಡೆಸಿ…