ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ದಿಡೀರ್ ಭೇಟಿ
ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ದಿಡೀರ್ ಭೇಟಿ ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ನಡೆದಿದೆ. ಲೋಕಾಯುಕ್ತ ಇನ್ಸ್‌ಪೆಕ್ಟರ್ ಮಂಜುನಾಥ್ ಅವರ ನೇತೃತ್ವದ ತಂಡ ಆಸ್ಪತ್ರೆಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ಮತ್ತು ಸಿಬ್ಬಂದಿಗಳ ಕರ್ತವ್ಯಾವಸ್ಥೆಯ ಬಗ್ಗೆ ಮಾಹಿತಿ ಸಂಗ್ರಹಿಸಿತು. ಜಿಲ್ಲಾದ್ಯಂತ ಸರ್ಕಾರಿ ಆಸ್ಪತ್ರೆಗಳ ವಿರುದ್ಧ ಸ್ವಯಂ ದೂರನ್ನು ದಾಖಲಿಸಿರುವ ಲೋಕಾಯುಕ್ತ ಇಲಾಖೆ, ಈ ಹಿನ್ನೆಲೆಯಲ್ಲಿ ಎಲ್ಲಾ…