ANANDAPURA | ಸಾಲದ ಬಾಧೆಗೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ

ANANDAPURA | ಸಾಲದ ಭಾದೆಗೆ ಬೇಸತ್ತು ರೈತ ಮಹಿಳೆ ಆತ್ಮಹತ್ಯೆ ಸಾಲದ ಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆ ಸಮೀಪದ ಇರುವಕ್ಕಿ ಗ್ರಾಮದಲ್ಲಿ ಫೆ. 18ರ ಮಂಗಳವಾರ ನಡೆದಿದೆ. ಯಡೇಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇರುವಕ್ಕಿ ಗ್ರಾಮದ ಯೋಗಮ್ಮ(58) ಆತ್ಮಹತ್ಯೆ ಮಾಡಿಕೊಂಡ ರೈತ ಮಹಿಳೆ. ಯೋಗಮ್ಮ ತಮ್ಮ ಹೊಲದಲ್ಲಿ ಬೆಳೆ ಬೆಳೆಯಲು ಕೃಷಿ ಸಾಲವಾಗಿ ಡಿಸಿಸಿ ಬ್ಯಾಂಕ್, ನಂದಿತಳೆ ಸೊಸೈಟಿ ಹಾಗೂ ಎಲ್‌ಐಸಿ ಯಲ್ಲಿ ಒಟ್ಟು 2-3 ಲಕ್ಷ ಸಾಲ ಮಾಡಿದ್ದು, ಮಳೆ ಸರಿಯಾಗಿ…

Read More

ಸಾಲಬಾಧೆಗೆ ರೈತ ಮಹಿಳೆ ವಿಷ ಸೇವಿಸಿ ಅತ್ಮ*ಹತ್ಯೆ

ಸಾಲ ಬಾಧೆ ರೈತ ಮಹಿಳೆ ವಿಷ ಸೇವಿಸಿ ಅತ್ಮಹತ್ಯೆ ರಿಪ್ಪನ್‌ಪೇಟೆ : ಸಾಲಭಾದೆಯಿಂದ ತತ್ತರಿಸಿದ ಮಹಿಳೆಯೊಬ್ಬರು ಕಳೆನಾಶಕ ಸೇವಿಸಿ ಮೃತಪ್ಪಟ್ಟಿರುವ ಘಟನೆ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಲ್ಲೂರಿನಲ್ಲಿ ನಡೆದಿದೆ. ಕಲ್ಲೂರಿನ ಮೋಹಿನಿ ಕೋಂ ಶೇಷಪ್ಪ (65) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಅಕಾಲಿಕವಾಗಿ ಬಂದ ಭಾರಿ ಮಳೆಯಿಂದಾಗಿ ಹಾಕಲಾದ ಭತ್ತ ಶುಂಠಿ ಬೆಳೆ ನಾಶವಾಗಿರುವ ಕಾರಣ ಸಹಕಾರ ಸಂಘದಲ್ಲಿ ಮಾಡಿದ ಸಾಲವನ್ನು  ತಿರುವಳಿ ಮಾಡುವುದು ಹೇಗೆ ಎಂಬ ಚಿಂತೆಯಲ್ಲಿ ಮಹಿಳೆ ಕಳೆನಾಶಕ ಸೇವಿಸಿದ್ದಾರೆ, ತಕ್ಷಣ ಕುಟುಂಬಸ್ಥರು ಮಹಿಳೆಗೆ ರಿಪ್ಪನ್‌ಪೇಟೆ ಪ್ರಾಥಮಿಕ…

Read More