
ಸಿಗಂಧೂರಿನಲ್ಲಿ ಸಂಭ್ರಮದ ಸಂಕ್ರಮಣ: ಹರಿದು ಬಂದ ಜನಸಾಗರ
ಸಿಗಂಧೂರಿನಲ್ಲಿ ಸಂಭ್ರಮದ ಸಂಕ್ರಮಣ: ಹರಿದು ಬಂದ ಜನಸಾಗರ ತುಮರಿ : ಸಮೀಪದ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಮಕರ ಸಂಕ್ರಮಣ ಜಾತ್ರಾ ಮಹೋತ್ಸವದ ಮೊದಲ ದಿನ ದಿನ ದೇವಿಗೆ ವಿಶೇಷ ಪೂಜೆ ನೇರವೇರಿತು. ಮಂಗಳವಾರ ಬೆಳಿಗ್ಗೆ 5ರಿಂದ ದೇವಿಗೆ ಪಂಚಾಮೃತ ಅಭಿಷೇಕ. ಮಹಾಭಿಷೇಕ. ಅರ್ಚನೆ ದೇವಿಯ ಮೂಲ ಸ್ಥಾನದಲ್ಲಿ ನವ ಚಂಡಿಕಾ ಹೋಮ ನೆರವೇರಿತು. ಹೋಮ ಹವನ ಪೂರ್ವಹುತಿಯಲ್ಲಿ ಧರ್ಮಾಧಿಕಾರಿ ಡಾ ಎಸ್ ರಾಮಪ್ಪನವರು ಕುಟುಂಬ ಸಮೇತರಾಗಿ ಭಾಗವಹಿಸಿ, ವಿವಿಧ ಧಾರ್ಮಿಕ ವಿಧಿ ವಿಧಾನಗಳಲ್ಲಿ ಭಾಗಿಯಾದರು. ಮೊದಲ ದಿನದ…