Headlines

ಸಿಗಂದೂರು ಸೇತುವೆ ಉದ್ಘಾಟನೆ ಬಗ್ಗೆ ಸಿಎಂಗೆ ಮುಂಚಿತವಾಗಿ ತಿಳಿಸಬೇಕಾಗಿತ್ತು : ಡಿಸಿಎಂ ಡಿ.ಕೆ ಶಿವಕುಮಾರ್

ಸಿಗಂದೂರು ಸೇತುವೆ ಉದ್ಘಾಟನೆ ಬಗ್ಗೆ ಸಿಎಂಗೆ ಮುಂಚಿತವಾಗಿ ತಿಳಿಸಬೇಕಾಗಿತ್ತು: ಡಿಸಿಎಂ ಡಿ.ಕೆ ಶಿವಕುಮಾರ್ ಬೆಂಗಳೂರು : ಇಂದು ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದ್ದಾರೆ. ಈ ಸೇತುವೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮುಂಚಿತವಾಗಿಯೇ ಆಹ್ವಾನಿಸಬೇಕಿತ್ತು. ಅಲ್ಲದೇ ಸಿಎಂಗೆ ತಿಳಿಸಬೇಕಾಗಿತ್ತು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದಂತ ಅವರು ಸಿಗಂದೂರು ನೂತನ ತೂಗುಸೇತುವೆ ಉದ್ಘಾಟನೆ ಸಂಬಂಧ ಮುಖ್ಯಮಂತ್ರಿಗಳ ಆಹ್ವಾನ ವಿವಾದದ ಬಗ್ಗೆ ಕೇಳಿದಾಗ,…

Read More

ಲೋಕಾರ್ಪಣೆಯಾಯಿತು ಐತಿಹಾಸಿಕ ಸಿಗಂಧೂರು ಸೇತುವೆ – ದಶಕಗಳ ಕನಸು ನನಸು

ಲೋಕಾರ್ಪಣೆಯಾಯಿತು ಐತಿಹಾಸಿಕ ಸಿಗಂಧೂರು ಸೇತುವೆ – ದಶಕಗಳ ಕನಸು ನನಸು ಮಲೆನಾಡಿನ ಶರಾವತಿ ಸಂತ್ರಸ್ತರು ದಶಕಗಳಿಂದ ಕಾಯುತ್ತಿದ್ದ ಮಹತ್ವದ ಕನಸು ನನಸಾಗಿದೆ. ಸಿಗಂಧೂರು ಸೇತುವೆ ಇಂದು ಲೋಕಾರ್ಪಣೆಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂಧೂರು ಹೊಳೆಬಾಗಿಲು ಬಳಿ ನಿರ್ಮಿಸಲಾಗಿರುವ ಈ ಸೇತುವೆಯನ್ನು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅಧಿಕೃತವಾಗಿ ಉದ್ಘಾಟಿಸಿದರು. ಸೇತುವೆ ಲೋಕಾರ್ಪಣೆಗೂ ಮುನ್ನ, ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ವಿವಿಧ ಮುಖಂಡರು…

Read More

ಸಿಗಂದೂರು ಸೇತುವೆ ಉದ್ಘಾಟನೆ – ಬಿಜೆಪಿ ಪಕ್ಷದ ಕಾರ್ಯಕ್ರಮ , ನನಗೆ ಆಹ್ವಾನ ನೀಡಿಲ್ಲ – ಬೇಳೂರು ಗೋಪಾಲಕೃಷ್ಣ

ಸಿಗಂದೂರು ಸೇತುವೆ ಉದ್ಘಾಟನೆ – ಬಿಜೆಪಿ ಪಕ್ಷದ ಕಾರ್ಯಕ್ರಮ , ನನಗೆ ಆಹ್ವಾನ ನೀಡಿಲ್ಲ – ಬೇಳೂರು ಗೋಪಾಲಕೃಷ್ಣ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮವನ್ನು ಬಿಜೆಪಿ ಪಕ್ಷದ ಕಾರ್ಯಕ್ರಮವಾಗಿ ನಡೆಸಲಾಗುತ್ತಿದೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಯಾಗಿರುವ ಈ ಸೇತುವೆಯ ಉದ್ಘಾಟನೆ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಅವರು ಆಗ್ರಹಿಸಿದ್ದು, ತಮಗೆ ಈವರೆಗೂ ಆಹ್ವಾನ ಪತ್ರಿಕೆ ನೀಡಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸಿಗಂದೂರು ಸೇತುವೆ ಆ ಭಾಗದ ಜನರಿಗೆ…

Read More

ಸಿಗಂಧೂರಿನಲ್ಲಿ ಸಂಭ್ರಮದ ಸಂಕ್ರಮಣ: ಹರಿದು ಬಂದ ಜನಸಾಗರ

ಸಿಗಂಧೂರಿನಲ್ಲಿ ಸಂಭ್ರಮದ ಸಂಕ್ರಮಣ: ಹರಿದು ಬಂದ ಜನಸಾಗರ ತುಮರಿ : ಸಮೀಪದ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಮಕರ ಸಂಕ್ರಮಣ ಜಾತ್ರಾ ಮಹೋತ್ಸವದ ಮೊದಲ ದಿನ ದಿನ ದೇವಿಗೆ ವಿಶೇಷ ಪೂಜೆ ನೇರವೇರಿತು. ಮಂಗಳವಾರ ಬೆಳಿಗ್ಗೆ 5ರಿಂದ ದೇವಿಗೆ ಪಂಚಾಮೃತ ಅಭಿಷೇಕ. ಮಹಾಭಿಷೇಕ. ಅರ್ಚನೆ ದೇವಿಯ ಮೂಲ ಸ್ಥಾನದಲ್ಲಿ ನವ ಚಂಡಿಕಾ ಹೋಮ ನೆರವೇರಿತು. ಹೋಮ ಹವನ ಪೂರ್ವಹುತಿಯಲ್ಲಿ  ಧರ್ಮಾಧಿಕಾರಿ ಡಾ ಎಸ್ ರಾಮಪ್ಪನವರು ಕುಟುಂಬ ಸಮೇತರಾಗಿ ಭಾಗವಹಿಸಿ, ವಿವಿಧ ಧಾರ್ಮಿಕ ವಿಧಿ ವಿಧಾನಗಳಲ್ಲಿ ಭಾಗಿಯಾದರು. ಮೊದಲ ದಿನದ…

Read More

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಚಿತ್ರ ನಟ ಪ್ರೇಮ್ ಕುಟುಂಬ ಸಮೇತ ಭೇಟಿ , ವಿಶೇಷ ಪೂಜೆ

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಚಿತ್ರ ನಟ ಪ್ರೇಮ್ ಕುಟುಂಬ ಸಮೇತ ಭೇಟಿ , ವಿಶೇಷ ಪೂಜೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿ ಪ್ರಸಿದ್ಧ ದೇವಾಲಯವಾದ ಸಿಗಂದೂರು ಚೌಡೇಶ್ವರಿ ದೇವಿಯ ದೇಗುಲಕ್ಕೆ ಇಂದು ಸ್ಯಾಂಡಲ್ ವುಡ್ ನಟ ಪ್ರೇಮ್ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ, ದೇವಿಯ ದರ್ಶನವನ್ನು ಪಡೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಿಯ ಸನ್ನಿಧಿಯಲ್ಲಿ ದಸರಾ ಪ್ರಯುಕ್ತ ದಸರಾ ವೈಭವ ನಡೆಯುತ್ತಿದೆ. ನೆನಪಿರಲಿ ಖ್ಯಾತಿಯ ನಟ ಪ್ರೇಮ್ ಪತ್ನಿ ಜ್ಯೋತಿ ಪ್ರೇಮ್…

Read More