 
        
            ಪ್ರಚೋದನಕಾರಿ ಹೇಳಿಕೆ – ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್!
ಪ್ರಚೋದನಕಾರಿ ಹೇಳಿಕೆ – ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್! ವಕ್ಪ್ ವಿಚಾರದಲ್ಲಿ ಮುಸ್ಲಿಂರ ವಿರುದ್ದ ಮಾತನಾಡಿದ್ದಕ್ಕೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ದ ಸುಮೋಟೋ ಕೇಸ್ ದಾಖಲಾಗಿದೆ. ಕಳೆದ 13ರಂದು ನಡೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈಶ್ವರಪ್ಪ ಅವರು ಮುಸ್ಲಿಂ ಅವರ ವಿರುದ್ಧ ಹೇಳಿಕೆ ನೀಡಿದ್ದರು. ಈಗ ಮಾಜಿ ಸಿಎಂ ಅವರ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ.ವಕ್ಫ್ ವಿಚಾರಕ್ಕೆ ಸಂಬಂಧಿಸಿ ಈಶ್ವರಪ್ಪ ಅವರು ಮುಸ್ಲಿಂ ಸಮುದಾಯಕ್ಕೆ ನೋವಾಗುವಂತೆ ಮಾತುಗಳನ್ನು ಹೇಳಿದ್ದರು. ಇದೀಗ ಮಾಜಿ ಸಿಎಂ ಕೆಎಸ್ ಈಶ್ವರಪ್ಪ…
 
                         
                         
                         
                         
                         
                         
                         
                         
                        