
ಸೈಬರ್ ವಂಚನೆ – ಗೋವಾ ಪೊಲೀಸರಿಂದ ಶಿವಮೊಗ್ಗದ ವ್ಯಕ್ತಿ ಅರೆಸ್ಟ್
ಸೈಬರ್ ವಂಚನೆ – ಗೋವಾ ಪೊಲೀಸರಿಂದ ಶಿವಮೊಗ್ಗದ ವ್ಯಕ್ತಿ ಅರೆಸ್ಟ್ ಶಿವಮೊಗ್ಗ: ಗೋವಾದ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ₹1.02 ಕೋಟಿ ಮೊತ್ತದ ಸೈಬರ್ ವಂಚನೆ ಪ್ರಕರಣದಲ್ಲಿ ಶಿವಮೊಗ್ಗ ಮೂಲದ 63 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೃಷ್ಣಮೂರ್ತಿ ಎನ್ನುವವನಾಗಿದ್ದಾನೆ. ‘ASK Smart Prospect Y5’ ಎಂಬ ನಕಲಿ ಆನ್ಲೈನ್ ಟ್ರೇಡಿಂಗ್ ಪ್ಲಾಟ್ಫಾರ್ಮ್ ಮೂಲಕ ಗೋವಾ ಮೂಲದ ವ್ಯಕ್ತಿಗೆ ವಂಚಿಸಿದ್ದಾರೆ ಎನ್ನಲಾಗಿದೆ.ಈ ಪ್ಲಾಟ್ಫಾರ್ಮ್ ಮೂಲಕ ಹೆಚ್ಚಿನ ಲಾಭದ ಭರವಸೆ ನೀಡಿ, ಒಲ್ಡ್ ಗೋವಾದ ಒಬ್ಬರಿಂದ…