Headlines

ಪ್ರಾಚೀನ ನರಸಿಂಹ ದೇವರ ವಿಗ್ರಹ ಕಿಡಿಗೇಡಿಗಳಿಂದ ಭಗ್ನ – ಭಕ್ತರ ಆಕ್ರೋಶ

ಪ್ರಾಚೀನ ನರಸಿಂಹ ದೇವರ ವಿಗ್ರಹ ಕಿಡಿಗೇಡಿಗಳಿಂದ ಭಗ್ನ – ಭಕ್ತರ ಆಕ್ರೋಶ ಸೊರಬ: ಅಪೂರ್ವ ಪ್ರಾಚೀನ ನರಸಿಂಹ ವಿಗ್ರಹವನ್ನು ಭಗ್ನಗೊಳಿಸಿದ ಘಟನೆ ತಾಲ್ಲೂಕಿನ ಕುಬಟೂರಿನಲ್ಲಿ ಸೋಮವಾರ ಸಂಜೆ ನಡೆದಿದೆ. ನರಸಿಂಹ ಕ್ಷೇತ್ರವೆನ್ನಲಾದ ಸೊರಬ ತಾಲ್ಲೂಕಿನಲ್ಲಿ ಅನೇಕ ನರಸಿಂಹ ದೇಗುಲಗಳಿವೆ. ಸುಮಾರು ಎರಡನೇ ಶತಮಾನದಿಂದ ನಾಲ್ಕನೆ ಶತಮಾನದ ಅವಧಿಯ ವಿಗ್ರಹಗಳು ಗಮನಸೆಳೆದಿದ್ದು ಕುಬಟೂರು ವಿಗ್ರಹ ಜಿಲ್ಲೆಯ ಕೆಲವೇ ಕೆಲವು ಪ್ರಾಚೀನ ವಿಗ್ರಹಗಳಲ್ಲಿ ಒಂದು. ಇತಿಹಾಸ ಆರಂಭಿಕ ಹಂತದ ವಿಗ್ರಹಗಳಾಗಿರುವ ಇವು ಕುಳಿತು ಮಣಿಯನ್ನು ಹಿಡಿದಿರುವ ಭಂಗಿಯಲ್ಲಿದ್ದು ಅನೇಕರ ಆರಾಧ್ಯ…

Read More

ಮಾರುತಿ ವ್ಯಾನ್ ಮೇಲೆ ಬಿದ್ದ ಮರ – ಇಬ್ಬರಿಗೆ ಗಾಯ

ಮಾರುತಿ ವ್ಯಾನ್ ಮೇಲೆ ಬಿದ್ದ ಮರ – ಇಬ್ಬರಿಗೆ ಗಾಯ ಬಿರುಸಿನ ಗಾಳಿಗೆ ಮರವೊಂದು ವಾಹನದ ಮೇಲೆ ಉರುಳಿದ್ದು, ವಾಹನ ಜಖಂ ಆಗಿದೆ. ಪರಿಣಾಮ ಸಮೀಪದಲ್ಲಿದ್ದ ಇಬ್ಬರಿಗೆ ಗಾಯವಾಗಿದೆ.ಬಿರುಸಿನ ಗಾಳಿಗೆ ಮರವೊಂದು ವಾಹನದ ಮೇಲೆ ಉರುಳಿದ್ದು, ವಾಹನ ಜಖಂ ಆಗಿದೆ. ಪರಿಣಾಮ ಸಮೀಪದಲ್ಲಿದ್ದ ಇಬ್ಬರಿಗೆ ಗಾಯವಾಗಿದೆ. ಸೊರಬ: ಬಿರುಸಿನ ಗಾಳಿ ಮಳೆಗೆ ಮರವೊಂದು ವಾಹನದ ಮೇಲೆ ಉರುಳಿ ಬಿದ್ದು, ಇಬ್ಬರು ಗಾಯಗೊಂಡ ಘಟನೆ ತಾಲೂಕಿನ ಚಂದ್ರಗುತ್ತಿ ಗ್ರಾಮದ ಸಿದ್ದಾಪುರ ರಸ್ತೆಯಲ್ಲಿ ಸೋಮವಾರ ನಡೆದಿದೆ. ಗ್ರಾಮದಲ್ಲಿ ವಾರದ ಸಂತೆಯಾದ…

Read More

ಟೆಂಡರ್ ಬಾಕಿ ಹಣ ಬಿಡುಗಡೆಗೆ ಕಮಿಷನ್ ಕೇಳಿದ ಸೆಕ್ಷನ್ ಆಫಿಸರ್ – 30 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ

ಟೆಂಡರ್ ಬಾಕಿ ಹಣ ಬಿಡುಗಡೆಗೆ ಕಮಿಷನ್ ಕೇಳಿದ ಸೆಕ್ಷನ್ ಆಫಿಸರ್ – 30 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಶಿವಮೊಗ್ಗ: ಸರ್ಕಾರಿ ಕಾಮಗಾರಿಗಳ ಹಣ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸೊರಬ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಆಫೀಸರ್ ಪರಶುರಾಮ್ ಎಚ್. ನಾಗರಾಳ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಸೋಮವಾರ, ಜೂನ್ 16, 2025ರಂದು ದಾಖಲಾದ ಪ್ರಕರಣದನ್ವಯ ಈ  ಕಾರ್ಯಾಚರಣೆ ನಡೆದಿದೆ. ಸೊರಬ ತಾಲ್ಲೂಕಿನ ಹಸವಿ ಗ್ರಾಮದ…

Read More

ಮಾವ- ಅಳಿಯನ ನಡುವಿನ ಜಗಳ ಕೊ*ಲೆಯಲ್ಲಿ ಅಂತ್ಯ

ಮಾವ- ಅಳಿಯನ ನಡುವಿನ ಜಗಳ ಕೊ*ಲೆಯಲ್ಲಿ ಅಂತ್ಯ ಶಿವಮೊಗ್ಗ: ಮಾವ- ಅಳಿಯನ ನಡುವಿನ ಜಗಳ ಅಳಿಯನ ಕೊ*ಲೆಯಲ್ಲಿ ಅಂತ್ಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ಗುರುವಾರ (ಜೂ.05) ಸಂಜೆ ನಡೆದಿದೆ. ರವೀಂದ್ರ (26) ಕೊಲೆಯಾದ ದುರ್ದೈವಿ. ಸೊರಬ ತಾಲೂಕಿನ ಆನವಟ್ಟಿ ಬಳಿಯ ಜಡೆ ಗ್ರಾಮದಲ್ಲಿ ಘಟನೆ ನಡೆದಿದೆ. ಗುರುವಾರ ಸಂಜೆ ಮಾವ ಉಮೇಶ್ ಹಾಗೂ ಅಳಿಯ ರವೀಂದ್ರ ಒಟ್ಟಾಗಿ ಎಂಸ್‌ಐಎಲ್ ಮಳಿಗೆಗೆ ಹೋಗಿದ್ದರು. ಬಳಿಕ ಹೋಟೆಲ್ ಗೆ ಊಟಕ್ಕೆ ತೆರಳಿದ್ದರು. ಊಟ ಮಾಡುವಾಗ ಮಾತಿಗೆ ಮಾತು…

Read More

ಲಾರಿ ಹರಿದು ಮೂರು ವರ್ಷದ ಬಾಲಕ ಸಾವು

ಲಾರಿ ಹರಿದು ಮೂರು ವರ್ಷದ ಬಾಲಕ ಸಾವು ಅಂಗನವಾಡಿಯಲ್ಲಿದ್ದ ಬಾಲಕ ಅಜ್ಜಿಯನ್ನು ಕಂಡು ರಸ್ತೆ ದಾಟುತ್ತಿರುವ ವೇಳೆ ಘಟನೆ ಸಂಭವಿಸಿದೆ. ಲಾರಿ ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಬಾಲಕನ ಸಾವಿಗೆ ಕಾರಣ ಎಂದು ಮೃತ ಬಾಲಕನ ಅಜ್ಜಿ ನಸೀಮಾ  ಬಾನು ದೂರಿದ್ದಾರೆ.. ಸೊರಬ: ರಸ್ತೆ ದಾಟುವಾಗ ಲಾರಿಯೊಂದು ಬಾಲಕನ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ  ಸೋಮವಾರ ನಡೆದಿದೆ. ಶಿರಸಿಯ ಅತಾವುಲ್ಲಾ ಖಾನ್ ಹಾಗೂ ಫರೀನಾ ಬೇಗಂ ಅವರ…

Read More

ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು!

ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು! ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಳೆ ಜೋಳದಗುಡ್ಡೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ದೇವರಾಜ ಎಂದು ಗುರುತಿಸಲಗಿದೆ. ಅವರು ಎಂದಿನಂತೆ ಕೆಲಸ ಮುಗಿಸಿಕೊಂಡು ರಾತ್ರಿ 8 ಗಂಟೆಗೆ ಮನೆಗೆ ತೆರಳುವ ವೇಳೆ ಮನೆಯ ವಿದ್ಯುತ್ ಲೈನ್ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ತುಳಿದು ವಿದ್ಯುತ್‌ ಸ್ಪರ್ಶವಾಗಿ ಅಸ್ವಸ್ಥರಾಗಿದ್ದರು. ಮೃತ…

Read More

ಸಾಲಗಾರರ ಕಾಟಕ್ಕೆ ಬೆದರಿ ಸಾವಿಗೆ ಶರಣಾದ ವ್ಯಕ್ತಿ – ಐದು ಸಾವಿರ ಸಾಲಕ್ಕೆ ಜೀವತೆತ್ತ ವ್ಯಕ್ತಿ

ಸಾಲಗಾರರ ಕಾಟಕ್ಕೆ ಬೆದರಿ ಸಾವಿಗೆ ಶರಣಾದ ವ್ಯಕ್ತಿ – ಐದು ಸಾವಿರ ಸಾಲಕ್ಕೆ ಜೀವತೆತ್ತ ವ್ಯಕ್ತಿ ಫೈನಾನ್ಸ್ ನವರ ಕಿರುಕುಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿರುವ ಬೆನ್ನಲ್ಲೇ ವ್ಯಕ್ತಿಯೋರ್ವ ಸಾಲಗಾರರ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹಿರೇಎಡಗೋಡು ಗ್ರಾಮದಲ್ಲಿ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮಹೇಶ್ (48) ಮೃತ ವ್ಯಕ್ತಿಯಾಗಿದ್ದಾರೆ. ಖಾಸಗಿ ವ್ಯಕ್ತಿಯ ಬಳಿ 5 ಸಾವಿರ ರೂಪಾಯಿ ಸಾಲ ಪಡೆದಿದ್ದರು. 5…

Read More

SORABA | ನರ್ಸ್ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳರು

SORABA | ನರ್ಸ್ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳರು ಸೊರಬ: ಮಹಿಳೆಯೊಬ್ಬರ ಗಮನವನ್ನು ಬೇರೆಡೆ ಸೆಳೆದು ಮಾಂಗಲ್ಯ ಸರವನ್ನು ಕಳ್ಳರು ಕಿತ್ತು ಪರಾರಿಯಾದ ಘಟನೆ ಶನಿವಾರ ರಾತ್ರಿ 10.30ರ ಸುಮಾರಿಗೆ ಪಟ್ಟಣದ ಚಾಮರಾಜ ಪೇಟೆಯಲ್ಲಿ ನಡೆದಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ದಾದಿಯಾಗಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಕಾನುಕೇರಿ ಬಡಾವಣೆ ನಿವಾಸಿ ಲಕ್ಷ್ಮೀ ಬಾಯಿ  ಮಾಂಗಲ್ಯ ಸರ ಕಳೆದುಕೊಂಡವರು. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮನೆಗೆ ಮರಳುವಾಗ ಬೈಕ್ ನಲ್ಲಿ ಆಗಮಿಸಿದ ಇಬ್ಬರು ಅಪರಿಚಿತರು ಮಹಿಳೆಯ ಗಮನವನ್ನು ಬೇರೆಡೆ…

Read More

ಖಾತೆ ಮಾಡಿಕೊಡಲು ಲಂಚ ಪಡೆಯುತಿದ್ದ ಪಿಡಿಓ ಲೋಕಾಯುಕ್ತ ವಶಕ್ಕೆ..

ಖಾತೆ ಮಾಡಿಕೊಡಲು ಲಂಚ ಪಡೆಯುತಿದ್ದ ಪಿಡಿಓ ಲೋಕಾಯುಕ್ತ ವಶಕ್ಕೆ.. ಖಾತೆ ಮಾಡಿಕೊಡಲು ರೂ. 5000/-ಗಳ ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆ, ಸೊರಬ ತಾಲ್ಲೂಕು, ಇಂಡುವಳ್ಳಿ ಗ್ರಾ.ಪಂ.ನ ಪ್ರಭಾರ ಪಿಡಿಓ ಈಶ್ವರಪ್ಪರವನ್ನು ಟ್ರ‍್ಯಾಪ್ ಮಾಡಿ ಲಂಚದ ಹಣವನ್ನು ಜಪ್ತಿ ಪಡಿಸಿದ್ದು ಅಪಾದಿತ ಸರ್ಕಾರಿ ನೌಕರನನ್ನು ತನಿಖೆ ಸಂಬಂಧ ವಶಕ್ಕೆ ಪಡೆದ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹೆಚ್.ಎಸ್.ಸುರೇಶ್ ರವರು ಪ್ರಕರಣದ ತನಿಖೆಯನ್ನು ಕೈಗೊಂಡಿರುತ್ತಾರೆ. ಮಹಮ್ಮದ್ ಗೌಸ್ ರವರ ತಂದೆ ಭಾಷಾ ಸಾಬ್‌ರವರು ಇಂಡುವಳ್ಳಿ ಗ್ರಾಮದಲ್ಲಿ ಜಮೀನನ್ನು…

Read More

ಗಂಡನ ಮನೆಗೆ ಹೋಗುವುದಾಗಿ ಹೇಳಿ ಹೋದ ಮಹಿಳೆ ಮಗನೊಂದಿಗೆ ನಾಪತ್ತೆ !

ಗಂಡನ ಮನೆಗೆ ಹೋಗುವುದಾಗಿ ಹೇಳಿ ಹೋದ ಮಹಿಳೆ ಮಗನೊಂದಿಗೆ ನಾಪತ್ತೆ ! ಸೊರಬ: ಪತಿ ಮನೆಗೆ ತೆರಳುವುದಾಗಿ ತಿಳಿಸಿದ ಮಹಿಳೆಯೊರ್ವಳು ತನ್ನ ಮಗಳೊಂದಿಗೆ ನಾಪತ್ತೆಯಾಗಿರುವ ಘಟನೆ ತಾಲೂಕಿನ ಆನವಟ್ಟಿ ಸಮೀಪದ ನೆಗವಾಡಿ ತಾಂಡಾದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ನಿವಾಸಿ ಹೊನ್ನಮ್ಮ ಮಹಾದೇವ ಭೋವಿ (೩೦) ಹಾಗೂ ದೀಪ್ತಿ ಮಹಾದೇವ ಭೋವಿ (೮) ನಾಪತ್ತೆಯಾದವರು. ನೆಗವಾಡಿ ತಾಂಡಾ ಗ್ರಾಮದಲ್ಲಿ ಸಹೋದರ ಅನಾರೋಗ್ಯ ವಿಚಾರಿಸಿಕೊಂಡು ಪತಿಯ ಮನೆಗೆ ಹೋಗುವುದಾಗಿ ತಿಳಿಸಿ ಮಗಳೊಂದಿಗೆ ತೆರಳಿದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ…

Read More