Headlines

ಸಾಲಬಾಧೆಗೆ ಬೇಸತ್ತು ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಸಾಲಬಾಧೆಗೆ ಬೇಸತ್ತು ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ರಿಪ್ಪನ್‌ಪೇಟೆ : ಸಾಲಬಾಧೆಗೆ ಬೇಸತ್ತು ರೈತರೊಬ್ಬರು ತಮ್ಮದೇ ಅಡಿಕೆ  ತೋಟದಲ್ಲಿದ್ದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹರತಾಳು ಗ್ರಾಪಂ ವ್ಯಾಪ್ತಿಯ ಕೆ ಹುಣಸವಳ್ಳಿ ಘನಂದೂರು ಗ್ರಾಮದ ಪುಟ್ಟನಾಯ್ಕ್ (80) ಮೃತ ದುರ್ಧೈವಿಯಾಗಿದ್ದಾರೆ. ಮೃತ ಪುಟ್ಟನಾಯ್ಕ್ ರವರು ಕೃಷಿ ಉದ್ದೇಶದಿಂದ ಸಾಲ ಮಾಡಿದ್ದು ಬೆಳೆ ನಷ್ಟದಿಂದ ಸಾಲ ಕಟ್ಟಲಾಗದೇ ಬ್ಯಾಂಕ್ ಹಾಗೂ ಸಂಘ ಸಂಸ್ಥೆಗಳಲ್ಲಿ ಸಾಲಕ್ಕೆ ಬಡ್ಡಿ ಹೆಚ್ಚಾದ ಕಾರಣ ಬೇಸತ್ತಿದ್ದರು ಎನ್ನಲಾಗಿದೆ. ಇವರಿಗೆ  ಕೃಷ್ಣ…

Read More