
ರಿಪ್ಪನ್ ಪೇಟೆಯಲ್ಲಿ ಹರತಾಳು ಹಾಲಪ್ಪರವರ ಹುಟ್ಟು ಹಬ್ಬದ ಸಂಭ್ರಮ
ರಿಪ್ಪನ್ ಪೇಟೆಯಲ್ಲಿ ಹರತಾಳು ಹಾಲಪ್ಪರವರ ಹುಟ್ಟು ಹಬ್ಬದ ಸಂಭ್ರಮ ರಿಪ್ಪನ್ ಪೇಟೆ : ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಮಂತ್ರಿ ಹರತಾಳು ಹಾಲಪ್ಪರವರ 63ನೇ ಹುಟ್ಟು ಹಬ್ಬವನ್ನು ಶುಕ್ರವಾರ ಪಟ್ಟಣದ ಬಿಜೆಪಿ ಕಾರ್ಯಕರ್ತರು ಹಾಗೂ ಹರತಾಳು ಹಾಲಪ್ಪರ ಅಭಿಮಾನಿಗಳು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಸರ್ವ ಸಿದ್ದಿ ವಿನಾಯಕ ದೇವಸ್ಥಾನದಲ್ಲಿ ಹರತಾಳು ಹಾಲಪ್ಪರ ಹುಟ್ಟು ಹಬ್ಬದ ಅಂಗವಾಗಿ ವಿಶೇಷ ಪೂಜೆಯನ್ನು ಏರ್ಪಡಿಸಲಾಗಿತ್ತು, ಸಂಜೆ ಹಿಂದೂ ಮಹಾಸಭಾ ವೇದಿಕೆಯಲ್ಲಿ ನಡೆದ ಹುಟ್ಟು ಹಬ್ಬದ ಸಮಾರಂಭದಲ್ಲಿ ಪೌರ…