
ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬೇಳೂರು
ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬೇಳೂರು ಮೃತ ರೈತನ ಮನೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ಅರಣ್ಯ ಇಲಾಖೆಯವರು ಮಲೆನಾಡಿನ ಭಾಗದಲ್ಲಿನ ಜನರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಆರೋಪವಿದ್ದು ಕೂಡಲೆ ನಿಮ್ಮ ನಡುವಳಿಕೆಯನ್ನು ಬದಲಾಯಿಸಿಕೊಂಡು ರೈತನಾಗರೀಕರಿಗೆ ಸಹಕರಿಸಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರಣ್ಯಾಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮತ್ತಲಿಜಡ್ಡು ಬಳಿ ಇತ್ತೀಚೆಗೆ ಡೈರಿಗೆ ಹಾಲುಹಾಕಿ ದ್ವಿಚಕ್ರವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ ಕಂದಕ್ಕೆ ಉರುಳಿ ಸಾವನ್ನಪ್ಪಿದ ರೈತ ದೇವೇಂದ್ರಪ್ಪನವರ…