
ಹಿಂದೂ ಜಾಗೃತನಾಗಿರುವ ಕಾರಣ ಭಾರತ ವಿಶ್ವಗುರುವಾಗಿದೆ -ತಾಲೂಕು ಕಾರ್ಯವಾಹ ಅಶ್ವಥ್ ಮೂಗುಡ್ತಿ ಅಭಿಮತ
ಹಿಂದೂ ಜಾಗೃತನಾಗಿರುವ ಕಾರಣ ಭಾರತ ವಿಶ್ವಗುರುವಾಗಿದೆ -ತಾಲೂಕು ಕಾರ್ಯವಾಹ ಅಶ್ವಥ್ ಮೂಗುಡ್ತಿ ಅಭಿಮತ ಹುಂಚ ಮಂಡಲ ಹಿಂದೂ ಸಂಗಮ ಕಾರ್ಯಕ್ರಮ | ಬೃಹತ್ ಶೋಭಾಯಾತ್ರೆ POSTMAN NEWS KANNADA ಹುಂಚ: ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣ ಎಂಬಂತಹ ಸಿದ್ಧಾಂತವು ಹಿಂದುಗಳನ್ನು ಜಾಗೃತಗೊಳಿಸಿ ಭಾರತ ವಿಶ್ವಗುರುವನ್ನಾಗಿಸಿದೆ. ಹಿಂದೂ ಸಮಾಜ ಜಗತ್ತಿನ ಅತ್ಯಂತ ಹಿರಿಯ ಸಮಾಜ, ವಸುದೈವ ಕುಟುಂಬಕಂ ಎಂಬ ಸಂದೇಶವನ್ನು ಸಾರಿದ ಸಂಸ್ಕೃತಿ ನಮ್ಮದು ಎಂದು ಆರ್ ಎಸ್ ಎಸ್ ತಾಲೂಕು ಕಾರ್ಯವಾಹ ಅಶ್ವಥ್ ಕುಮಾರ್ ಹೇಳಿದರು….



