
SHIVAMOGGA | ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ
SHIVAMOGGA | ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ ಶಿವಮೊಗ್ಗ: ಹಿಂದೂ ಮಹಾಸಭಾ ವತಿಯಿಂದ ಆಯೋಜಿಸಲಾದ ಗಣಪತಿ ರಾಜಬೀದಿ ಉತ್ಸವವು ಶನಿವಾರ ಬೆಳಿಗ್ಗೆ ಭವ್ಯವಾಗಿ ಆರಂಭವಾಯಿತು. ಬೆಳಿಗ್ಗೆ 11 ಗಂಟೆಗೆ ಗಣಪತಿ ಮೂರ್ತಿಯ ಮೆರವಣಿಗೆ ಜೈಕಾರಗಳ ನಡುವೆ ಪ್ರಾರಂಭಗೊಂಡು ಕೋಟೆ ಮಾರಿಕಾಂಬ ದೇವಾಲಯ ತಲುಪಿದೆ. ಈ ಸಂದರ್ಭದಲ್ಲಿ ಶಾಸಕರಾದ ಚೆನ್ನಬಸಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ಎಂ. ಶ್ರೀಕಾಂತ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಹಣ್ಣಿನ ಹಾರ, ಹೂವಿನ ಹಾರಗಳಿಂದ ಅಲಂಕರಿಸಲಾದ ಮೂರ್ತಿಯ ಮೆರವಣಿಗೆಯಲ್ಲಿ…