
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ, ಹೊಸನಗರ ತಾಲೂಕಿನಲ್ಲಿದೆ 144 ಹುದ್ದೆ ! ಈ ಸುದ್ದಿ ನೋಡಿ
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ, ಹೊಸನಗರ ತಾಲೂಕಿನಲ್ಲಿದೆ 144 ಹುದ್ದೆ ! ಈ ಸುದ್ದಿ ನೋಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಭದ್ರಾವತಿಯಲ್ಲಿ 19 ಅಂಗನವಾಡಿ ಕಾರ್ಯಕರ್ತೆಯರು ಮತ್ತು…



