ಹೊಂಬುಜಾ ಪದ್ಮಾವತಿ ದೇವಿಗೆ ಬಳೆಗಳ ಅಲಂಕಾರ

ಧಾರ್ಮಿಕ ಕಂಕಣ ಬದ್ಧತೆಯ ಪ್ರತೀಕ ಬಳೆಗಳು, “ಸಮೃದ್ಧ ಸಂಸಾರಕ್ಕೆ ಸೋಪಾನವಾಗಲಿ” ; ಶ್ರೀಗಳು ರಿಪ್ಪನ್‌ಪೇಟೆ : ಜೀವನದಲ್ಲಿ ಧಾರ್ಮಿಕ ಪ್ರಜ್ಞೆಯಿಂದ ಕಂಕಣ ಬದ್ಧರಾಗಿ ನಿರ್ದಿಷ್ಟ ಕಾರ್ಯದಲ್ಲಿ ತಲ್ಲೀನರಾಗುವುದರಿಂದ ಯಶಸ್ಸು ನಿಶ್ಚಿತ. ಬಳೆಗಳನ್ನು ಅಭೀಷ್ಠವರಪ್ರದಾಯಿನಿ ಜಗದಾಂಬೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ಸನ್ನಿಧಿಯಲ್ಲಿ ಭಕ್ತಿಪೂರ್ವಕ ಸಮರ್ಪಿಸುವುದರಿಂದ ಭಕ್ತರಿಗೆ ಸಮೃದ್ಧ ಸಂಸಾರ ಸುಖ-ಶಾಂತಿ-ಆರೋಗ್ಯ ಲಭಿಸುವಂತಾಗುತ್ತದೆ ಎಂದು ಶ್ರೀ ಜೈನ ಮಠದ ಪೀಠಾಧೀಶರಾದ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ತಿಳಿಸಿದರು. ಹೊಂಬುಜ ಅತಿಶಯ ಶ್ರೀಕ್ಷೇತ್ರದ ಅಧಿನಾಯಕ ಶ್ರೀ ಪಾರ್ಶ್ವನಾಥ…

Read More

“ಆತ್ಮನ ಗುಣಗಳನ್ನು ತಿಳಿದುಕೊಳ್ಳಲು ಇರುವ ಪರ್ವವೇ ದಶಲಕ್ಷಣ ಮಹಾಪರ್ವ” – ಹೊಂಬುಜಾ ಶ್ರೀ

“ಆತ್ಮನ ಗುಣಗಳನ್ನು ತಿಳಿದುಕೊಳ್ಳಲು ಇರುವ ಪರ್ವವೇ ದಶಲಕ್ಷಣ ಮಹಾಪರ್ವ” – ಹೊಂಬುಜಾ ಶ್ರೀ ಹೊಂಬುಜ : ದಶಲಕ್ಷಣ ಪರ್ವ ಎನ್ನುವಂತಹದ್ದು ಆತ್ಮನ ಗುಣಗಳನ್ನು ತಿಳಿದುಕೊಳ್ಳಲು ಇರುವ ಪರ್ವ. ಇದರಲ್ಲಿ ಬರುವಂತಹ ಕ್ಷಮಾದಿ ದಶಲಕ್ಷಣ ಧರ್ಮಗಳು ಆತ್ಮನ ಲಕ್ಷಣಗಳಾಗಿದೆ. ಮೊದಲನೇಯದು ಉತ್ತಮ ಕ್ಷಮೆಯಾಗಿದ್ದು ಇದು ಕ್ರೋಧದ ಅಭಾವದಿಂದ ನಿಜವಾದಂತಹ ಸ್ವಾಭಾವವಾದಂತಹ ಕ್ಷಮಾಗುಣ ಪ್ರಕಟವಾಗುವಂತದಾಗಿದೆ ಎಂದು ಪರಮಪೂಜ್ಯ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಹೇಳಿದರು. ಕ್ಷಮೆಯಿಂದ ನಾವು ಇನ್ನೊಬ್ಬರನ್ನು ಕ್ಷಮಿಸುವುದರೊಂದಿಗೆ ನಮಗೆ ಇನ್ನೊಬ್ಬರಿಂದ ಆದಂತಹ ಹಾನಿಯನ್ನು ಸಹ ಆ…

Read More