Headlines

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಮಹಿಳೆಯರಿಗೆ ಗುಡ್ ನ್ಯೂಸ್ : ಆರೋಗ್ಯ ಕ್ಲಿನಿಕ್ ನಲ್ಲಿ ಖ್ಯಾತ ಮಹಿಳಾ ಮತ್ತು ಮಕ್ಕಳ ವೈದೈ ಲಭ್ಯ

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಮಹಿಳೆಯರಿಗೆ ಗುಡ್ ನ್ಯೂಸ್ : ಆರೋಗ್ಯ ಕ್ಲಿನಿಕ್ ನಲ್ಲಿ ಖ್ಯಾತ ಮಹಿಳಾ ಮತ್ತು ಮಕ್ಕಳ ವೈದೈ ಲಭ್ಯ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಹಲವಾರು ವರ್ಷಗಳಿಂದ ಬೇಡಿಕೆಯಿದ್ದ MBBS ಮಹಿಳಾ ಮತ್ತು ಮಕ್ಕಳ ತಜ್ಞ ವೈದ್ಯರು ಇನ್ನೂ ಮುಂದೆ ಪ್ರತಿ ನಿತ್ಯ ಹೊಸನಗರ ರಸ್ತೆಯ ಆರೋಗ್ಯ ಕ್ಲಿನಿಕ್ ನಲ್ಲಿ ಲಭ್ಯವಿರುತ್ತಾರೆ. ಹೊಸನಗರ ರಸ್ತೆಯ ಆರೋಗ್ಯ ಕ್ಲಿನಿಕ್ ನಲ್ಲಿ ಪ್ರತಿ ನಿತ್ಯ ಸಂಜೆ 4ರಿಂದ 9 ಗಂಟೆಯವರೆಗೆ ಪ್ರಖ್ಯಾತ ಮಹಿಳಾ ಮತ್ತು ಮಕ್ಕಳ ತಜ್ಞರಾದ ಡಾ.ಶೋಭಾ…

Read More

RIPPONPETE | ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ – ಮದ್ಯದ ಹಾವಳಿಗೆ ಮತ್ತೊಂದು ಬಲಿ

RIPPONPETE | ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ – ಮದ್ಯದ ಹಾವಳಿಗೆ ಮತ್ತೊಂದು ಬಲಿ ರಿಪ್ಪನ್‌ಪೇಟೆ : ಪಟ್ಟಣದ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಕುಳಿತಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣದಲ್ಲಿ ಕೆದಲುಗುಡ್ಡೆ ಗ್ರಾಮದ ಷಣ್ಮುಖ (50)ವರ್ಷ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಲ್ಲಿ ಕುಳಿತಲ್ಲಿಯೇ ಮೃತಪಟ್ಟಿದ್ದಾನೆ ಎಂಬ ಹಿನ್ನೆಲೆಯಲ್ಲಿ ಸ್ಥಳೀಯರು ವೈದ್ಯರಾದ ಅನಂತ್ ಮಯ್ಯ ರವರಿಗೆ ಮಾಹಿತಿ ತಿಳಿಸಿದ್ದು ಕೂಡಲೇ ಸ್ಥಳಕ್ಕಾಗಮಿಸಿ ಪರಿಶೀಲಿಸಿದ ಅವರು ವ್ಯಕ್ತಿ ಮೃತಪಟ್ಟಿರುವ ಬಗ್ಗೆ ಧೃಡ ಪಡಿಸಿದ್ದಾರೆ….

Read More

ಅಂಬಿಕಾ ಸಂತೋಷ್‌ಗೆ ಅನಿತಾಕೌಲ್ ಸ್ಮರಣಾರ್ಥ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

ಅಂಬಿಕಾ ಸಂತೋಷ್‌ಗೆ ಅನಿತಾಕೌಲ್ ಸ್ಮರಣಾರ್ಥ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಬೆಂಗಳೂರಿನ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಬಸವನಗುಡಿ ಆವರಣದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಪ್ರತಿ ವರ್ಷ ಇವರು ನೀಡುವ ಅನಿತಾಕೌಲ್ ಐಎಎಸ್ ಇವರ ಸ್ಮರಣಾರ್ಥವಾಗಿ ನೀಡುವ 2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಯನ್ನು ಶಿಕ್ಷಕಿ ಮತ್ತು ಸಾಹಿತಿ ಅಂಬಿಕಾ ಸಂತೋಷ್‌ಗೆ ನೀಡಿ ಗೌರವಿಸಲಾಯಿತು. ಅಂಬಿಕಾ ಹೊಸನಗರ ತಾಲೂಕಿನ ಗೌಡಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ…

Read More

HOSANAGARA | ನಿಯಂತ್ರಣ ತಪ್ಪಿ ಧರೆಗೆ ಅಪ್ಪಳಿಸಿದ ಬೈಕ್ – ಓರ್ವ ಸಾವು

HOSANAGARA | ನಿಯಂತ್ರಣ ತಪ್ಪಿ ಧರೆಗೆ ಅಪ್ಪಳಿಸಿದ ಬೈಕ್ – ಓರ್ವ ಸಾವು ಹೊಸನಗರ ; ಸವಾರನ ನಿಯಂತ್ರಣ ತಪ್ಪಿ ಬೈಕಿನಿಂದ ಬಿದ್ದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಸೊನಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಳಗಿ ಬಳಿ ಶನಿವಾರ ಸಂಭವಿಸಿದೆ. ಸೊನಲೆಯ ವಾಸಿ ಸುಮಂತ್ (30) ಸಾವನ್ನಪ್ಪಿದ ಯುವಕನಾಗಿದ್ದಾನೆ. ಸೊನಲೆಯಿಂದ ಹೊಸನಗರದ ಕಡೆಗೆ ಬರುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಧರೆಗೆ ಅಪ್ಪಳಿಸಿ ಈ ಘಟನೆ ನಡೆದಿದೆ. ಸುಮಂತ್ ನಾಗರಾಜ್ ಅವರ ಏಕಮಾತ್ರ…

Read More

ವಾಟ್ಸಪ್ ಸ್ಟೇಟಸ್ ಗೆ ವಿ*ಷ ಕುಡಿಯುವ ವೀಡಿಯೋ ಅಪ್ಲೋಡ್ ಮಾಡಿ ಯುವಕ ಆತ್ಮ ಹ*ತ್ಯೆಗೆ ಯತ್ನ

ವಾಟ್ಸಪ್ ಸ್ಟೇಟಸ್ ಗೆ ವಿ*ಷ ಕುಡಿಯುವ ವೀಡಿಯೋ ಅಪ್ಲೋಡ್ ಮಾಡಿ ಯುವಕ ಆತ್ಮ ಹ*ತ್ಯೆಗೆ ಯತ್ನ ಹೊಸನಗರ ತಾಲೂಕು ನಗರ ಹೋಬಳಿಯ ಬೈಸೆ ಗ್ರಾಮದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಸಂಜೆ ನಡೆದಿದ್ದು, ವಿಷ ಸೇವನೆಯ ವಿಡಿಯೋ ಮಾಡಿ ವಾಟ್ಸಪ್ ಸ್ಟೇಟಸ್ ಗೆ ಹಾಕಿಕೊಂಡಿರುವ ಯುವಕನ ಸ್ಥಿತಿ ಚಿಂತಾಜನಕವಾಗಿದೆ. ರಾಕೇಶ ಜೋಗಿ ಎಂಬ 27 ವರ್ಷದ ಯುವಕ ವಿಷ ಸೇವನೆ ಮಾಡಿರುವ ವಿಡಿಯೋ ಮಾಡಿಕೊಂಡು ವಾಟ್ಸಪ್ ಸ್ಟೇಟಸ್ ಗೆ ಹಾಕಿಕೊಂಡಿದ್ದಾನೆ.  ಆತನನ್ನ ಮೊದಲು…

Read More

HOSANAGARA | ನಗರದ ಜುಮ್ಮಾ ಮಸೀದಿಯಲ್ಲಿ ರಕ್ತದಾನ ಶಿಬಿರ

HOSANAGARA | ನಗರದ ಜುಮ್ಮಾ ಮಸೀದಿಯಲ್ಲಿ ರಕ್ತದಾನ ಶಿಬಿರ ಶ್ರೇಷ್ಠ ವಾದ ಕಾರ್ಯಕ್ರಮವಾಗಿರುವ ರಕ್ತದಾನ ಶಿಬಿರಗಳು ಮುಂದಿನ ದಿನಗಳಲ್ಲಿ ಹೆಚ್ಚುಹೆಚ್ಚಾಗಿ ನಡೆಯಬೇಕು. ಜನ ಮೆಚ್ಚಿದ ಕಾರ್ಯಕ್ರಮಕ್ಕೆ ಎಲ್ಲರ ಪ್ರೋತ್ಸಾಹ ಅಗತ್ಯ.ಅದೇ ರೀತಿ ಶಿಕ್ಷಣಕ್ಕೂ ನಾವು ಹೆಚ್ಚು ಒತ್ತು ನೀಡಬೇಕಾಗಿದೆ ಎಂದು ಧರ್ಮಗುರುಗಳಾದ ಅಶ್ರಫ್ ಇಮಾಮಿ ಹೇಳುದರು. ಹೊಸನಗರ ತಾಲೂಕು ಬಿದನೂರು ನಗರದ ಸುಲ್ತಾನ್ ಜುಮ್ಮಾ ಮಸೀದಿ ವತಿಯಿಂದ ಮೊಹಮ್ಮದ್ ಪೈಗಂಬರ್ ಹುಟ್ಟುಹಬ್ಬದ ಅಂಗವಾಗಿ ಸತತ 4ನೇ ವರ್ಷದ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ರಕ್ತದಾನ…

Read More

ಪಿಡಿಓ ವರ್ಗಾವಣೆಗೆ ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರಿಂದ ಆಗ್ರಹ – ಹೋರಾಟದ ಎಚ್ಚರಿಕೆ

ಪಿಡಿಓ ವರ್ಗಾವಣೆಗೆ ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರಿಂದ ಆಗ್ರಹ – ಹೋರಾಟದ ಎಚ್ಚರಿಕೆ HOSANAGARA | ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ಪಿಡಿಒ ರವಿ ಎಸ್ ಅವರನ್ನು ಶೀಘ್ರವಾಗಿ ಬೇರೆ ವರ್ಗಾಯಿಸಬೇಕು ಎಂದು ಆಗ್ರಹಿಸಿ ಎಂ ಗುಡ್ಡೆಕೊಪ್ಪ ಗ್ರಾಪಂ ಅಧ್ಯಕ್ಷ  ಪ್ರವೀಣ್ ಜಿ ಎನ್ ತಾಪಂ ಕಾರ್ಯನಿರ್ವಾಹಣಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಕಾರ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಪಿಡಿಓ ರವಿ ಎಸ್ ರವರನ್ನು ಕೂಡಲೆ ವರ್ಗಾವಣೆಗೊಳಿಸಿ ಇಲ್ಲವಾದಲ್ಲಿ ದಿನಾಂಕ 7-1-2025 ರಂದು ತಾಲೂಕು ಪಂಚಾಯತ್ ಕಚೇರಿ ಮುಂಭಾಗ ಪ್ರತಿಭಟನೆಯನ್ನು…

Read More

ಪತಿ ಬೈಕ್ ಅಪಘಾತದಲ್ಲಿ ಸಾವು – ವಿಷಯ ತಿಳಿದು ಪತ್ನಿ ಆತ್ಮಹತ್ಯೆ | ಸಾವಿನಲ್ಲೂ ಒಂದಾದ ಪ್ರೀತಿಸಿ ಮದುವೆಯಾಗಿದ್ದ ಜೋಡಿ

ಪತಿ ಬೈಕ್ ಅಪಘಾತದಲ್ಲಿ ಸಾವು – ವಿಷಯ ತಿಳಿದು ಪತ್ನಿ ಆತ್ಮಹತ್ಯೆ | ಸಾವಿನಲ್ಲೂ ಒಂದಾದ ಪ್ರೀತಿಸಿ ಮದುವೆಯಾಗಿದ್ದ ಜೋಡಿ ಹೊಸನಗರ : ಇಲ್ಲಿನ ಮೇಲಿನ ಬೆಸಿಗೆ ಗ್ರಾಮದ ಯುವ ದಂಪತಿಗಳು ದಾರುಣ ಅಂತ್ಯ ಕಂಡಿರುವ ಘಟನೆ ನಡೆದಿದೆ. ಹೊಸನಗರ ತಾಲೂಕು ಮೇಲಿನ ಬೆಸಿಗೆ ಗ್ರಾಮ ಪಂಚಾಯತಿಯ ಸುತ್ತ ಗ್ರಾಮದ ಕಿಲ್ಲೆ ಕ್ಯಾತರ ಕ್ಯಾಂಪಿನ 25ರ ಹರೆಯದ ಮಂಜುನಾಥ ಎಂಬುವವರು ಡಿಸೆಂಬರ್ 31ರ ಸಂಜೆ ಬೈಕಿನಲ್ಲಿ ಶಿಕಾರಿಪುರಕ್ಕೆ ಹೋಗಿದ್ದು ಶಿಕಾರಿಪುರದ ಬಳಿ ಬೈಕ್  ಅಪಘಾತವಾಗಿದ್ದು ಇಂದು ಬೆಳಿಗ್ಗೆ…

Read More

ತಳಲೆ ಸಹಕಾರ ಸಂಘದ ಚುನಾವಣೆ – ದಿನೇಶ್ ಗೌಡ ತಂಡಕ್ಕೆ ಭರ್ಜರಿ ಗೆಲುವು

ತಳಲೆ ಸಹಕಾರ ಸಂಘದ ಚುನಾವಣೆ – ದಿನೇಶ್ ಗೌಡ ತಂಡಕ್ಕೆ ಭರ್ಜರಿ ಗೆಲುವು ರಿಪ್ಪನ್‌ಪೇಟೆ : ತಳಲೆ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದಚುನಾವಣೆಯಲ್ಲಿ ತಳಲೆ ಹೆಚ್.ಎಸ್.ದಿನೇಶ ತಂಡ ಭರ್ಜರಿ ಗೆಲುವಿನೊಂದಿಗೆ ಅಡಳಿತದ ಚುಕ್ಕಾಣಿ ಹಿಡಿಯಲು ಯಶಸ್ವಿಯಾಗಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತಳಲೆ ಗ್ರಾಮದಲ್ಲಿ ಭಾನುವಾರದಂದು ನಡೆದ ಸಹಕಾರ ಸಂಘದ ಚುನಾವಣೆಯಲ್ಲಿ ಸಾಮಾನ್ಯ ಸಾಲಗಾರ ಕ್ಷೇತ್ರದಿಂದ ಹೆಚ್ ಎಸ್ ದಿನೇಶ್ ಗೌಡ್ರು ತಳಲೆ,ಹೆಚ್ ಎಸ್ ಗಂಗಾಧರ್ , ಹಾರಂಬಳ್ಳಿ ,ಬಸಪ್ಪ ಕೆ…

Read More

ಮುಂಬಾರು ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್ ಕುಮಾರ್ ಅವಿರೋಧ ಆಯ್ಕೆ

ಮುಂಬಾರು ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್ ಕುಮಾರ್ ಅವಿರೋಧ ಆಯ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮುಂಬಾರು ಗ್ರಾಮ ಪಂಚಾಯತಿ 18ನೇ ಅಧ್ಯಕ್ಷರಾಗಿ ಎನ್ ಕುಮಾರ ಅವಿರೋಧವಾಗಿ ಆಯ್ಕೆಯಾದರು. ತೆರವಾಗಿದ್ದ ಮುಂಬಾರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇಂದು ನಡೆದಿದ್ದು ಎನ್ ಕುಮಾರ್ ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆ ಎನ್ ಕುಮಾರ್ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಹೊಸನಗರ ಪಶು ವೈದ್ಯಾಧಿಕಾರಿ ಡಾ. ನಟರಾಜ್ ಕರ್ತವ್ಯ ನಿರ್ವಹಿಸಿದರು….

Read More