ಕಾಂಗ್ರೆಸ್ ಕಾರ್ಯಕರ್ತರಿಗೆ ಬಂಪರ್ ಗಿಫ್ಟ್: 60 ನಿಗಮ-ಮಂಡಳಿಗಳಿಗೆ 428 ಮಂದಿಯ ನೇಮಕಾತಿ
ಕಾಂಗ್ರೆಸ್ ಕಾರ್ಯಕರ್ತರಿಗೆ ಬಂಪರ್ ಗಿಫ್ಟ್: 60 ನಿಗಮ-ಮಂಡಳಿಗಳಿಗೆ 428 ಮಂದಿಯ ನೇಮಕಾತಿ; ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ! | Karnataka Government appoints 428 directors and members to 60 corporations, boards and authorities following approval by Deputy Chief Minister D.K. Shivakumar. Check the complete list of appointments. ಬೆಂಗಳೂರು (ನ.11): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ತೀವ್ರ ಕುತೂಹಲ ಮೂಡಿಸಿದ್ದ ನಿಗಮ-ಮಂಡಳಿಗಳ ನೇಮಕಾತಿ ಪ್ರಕ್ರಿಯೆಗೆ ಕೊನೆಗೂ…
