ಮನೆಯಲ್ಲಿ ಬೆಕ್ಕು ಸಾಕುವವರಿಗೆ ಶಾಕಿಂಗ್ ಸುದ್ದಿ.! | ಬೆಕ್ಕು ಕಚ್ಚಿ ಶಿವಮೊಗ್ಗದ ಮಹಿಳೆ ಸಾವು
ಮನೆಯಲ್ಲಿ ಬೆಕ್ಕು ಸಾಕುವವರಿಗೆ ಶಾಕಿಂಗ್ ಸುದ್ದಿ.! | ಬೆಕ್ಕು ಕಚ್ಚಿ ಶಿವಮೊಗ್ಗದ ಮಹಿಳೆ ಸಾವು ಮನೆಯಲ್ಲಿ ಸಾಕಿದ ಬೆಕ್ಕೊಂದು ಮನೆಯ ಮಹಿಳೆಯನ್ನು ಬಲಿ ಪಡೆದುಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟದಲ್ಲಿ ನಡೆದಿದೆ. ಗಂಗೀಬಾಯಿ (50) ಮನೆಯ ಸಾಕು ಬೆಕ್ಕು ಕಚ್ಚಿ ಸಾವನ್ನಪ್ಪಿದ ಮಹಿಳೆ ಎಂದು ಗುರುತಿಸಲಾಗಿದೆ. ತರಲಘಟ್ಟದ ಗಂಗೀಬಾಯಿ ಎನ್ನುವವರಿಗೆ ಎರಡು ತಿಂಗಳ ಹಿಂದೆ ಮನೆಯಲ್ಲೇ ಮುದ್ದಾಗಿ ಸಾಕಿದ್ದ ಬೆಕ್ಕು ಕಚ್ಚಿತ್ತು ಎನ್ನಲಾಗಿದೆ. ಈ ಬೆಕ್ಕು ಮೊದಲು ತರಲಘಟ್ಟದ ಕ್ಯಾಂಪ್ನಲ್ಲಿರುವ ಯುವಕನ ಮೇಲೆ ದಾಳಿ…