ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes 34.945 kg deer meat in Aanekere village near Ripponpete and arrests a man in a wildlife case. ರಿಪ್ಪನ್‌ಪೇಟೆ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆನೆಕೆರೆ ಗ್ರಾಮದಲ್ಲಿ ಜಿಂಕೆ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಓರ್ವನನ್ನು ಅರಣ್ಯ ಸಂಚಾರಿ ದಳದ…