Headlines

ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿ ಪಲ್ಟಿ – ಬಿದ್ದ ಕೋಳಿಯನ್ನು ಹೊತ್ತೊಯ್ದ ಜನ

ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿ ಪಲ್ಟಿ – ಬಿದ್ದ ಕೋಳಿಯನ್ನು ಹೊತ್ತೊಯ್ದ ಜನ ಭದ್ರಾವತಿ: ಫಾರಂ ಕೋಳಿಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್‌ ಲಾರಿ ಪಲ್ಟಿಯಾಗಿದ್ದ ಪರಿಣಾಮ, ನೂರಾರು ಕೋಳಿಗಳು ರಸ್ತೆಯ ಬದಿಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಘಟನೆ ಹೊಳೆಹೊನ್ನೂರು ಸಮೀಪದ ಮಲ್ಲಾಪುರ ಗ್ರಾಮ ದೇವಾಲಯದ ತಿರುವಿನಲ್ಲಿ ಇಂದು ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರಣ ಲಾರಿ ತೀವ್ರವಾಗಿ ಪಲ್ಟಿಯಾದ್ದರಿಂದ ಸ್ಥಳದಲ್ಲೇ ಹಲವಾರು ಕೋಳಿಗಳು ಬಲಿ ಆಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಲಾರಿ ಆನವೇರಿ ದಿಕ್ಕಿಗೆ ಕೋಳಿಗಳನ್ನು ಹೊತ್ತೊಯ್ದು ಸಾಗುತ್ತಿತ್ತು. ಅಪಘಾತದ…

Read More

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರ ದುರ್ಮರಣ ತೀರ್ಥಹಳ್ಳಿ: ಪಟ್ಟಣದ ಬಾಳೆಬೈಲು ಆರ್‌ಎಂಸಿ ಯಾರ್ಡ್ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣ ಅಂತ್ಯ…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು ಶಿವಮೊಗ್ಗ: ನಗರದ ಹೊರವಲಯದ ಗೋಂಧಿ ಚಟ್ನಹಳ್ಳಿ ಗ್ರಾಮದ ಬಳಿ ಇಂದು (ಗುರುವಾರ) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ. ಶಿವಮೊಗ್ಗದಿಂದ ಹೊನ್ನಾಳಿ ಕಡೆಗೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ, ವಾಹನದಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಇಂದು ಬೆಳಿಗ್ಗೆ ಸುಮಾರು 5.30ರ…

Read More

ಹೊಸನಗರ | ಬಸ್ಸು ಡಿಕ್ಕಿಯಾಗಿ ಪ್ರಪಾತಕ್ಕೆ ಉರುಳಿದ ಕಾರು – ಓರ್ವ ಸಾವು – ಮೂವರಿಗೆ ಗಾಯ

ಹೊಸನಗರ | ಬಸ್ಸು ಡಿಕ್ಕಿಯಾಗಿ ಪ್ರಪಾತಕ್ಕೆ ಉರುಳಿದ ಕಾರು – ಓರ್ವ ಸಾವು – ಮೂವರಿಗೆ ಗಾಯ Car falls into ravine after hitting bus – one dead, three injured ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಹಿನ್ನೀರಿನ ಪ್ರಪಾತಕ್ಕೆ ಕಾರು ಉರುಳಿಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮಂಡೋಡಿ ಎಂಬುವಲ್ಲಿ ನಡೆದಿದೆ. ಕಾರು ಚಲಾಯಿಸುತ್ತಿದ್ದ ಮಂಡೋಡಿ…

Read More

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಶಾಲಾ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಶಾಲಾ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು ಅಪಘಾತದ ತೀವ್ರತೆಗೆ ಸ್ಥಳದಲ್ಲಿಯೇ ಕೆಳಗೆ ಬಿದ್ದ ಮಂಜಯ್ಯ ನವರಿಗೆ ತೀವ್ರ ರಕ್ತಸ್ರಾವವಾಗಿತ್ತು ಕೂಡಲೇ ಸ್ಥಳೀಯರು ಆಟೋ ಮೂಲಕ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ ಆದರೆ ಅಷ್ಟರಲ್ಲಾಗಲೇ ಮಂಜಯ್ಯ ನವರ ಪ್ರಾಣಪಕ್ಷಿ ಹಾರಿಹೋಗಿತ್ತು.ಘಟನೆಯಲ್ಲಿ ಇನ್ನೊಂದು ಬೈಕ್ ನ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ ರಿಪ್ಪನ್ ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರ ಸಮೀಪದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ  ಸರ್ಕಾರಿ…

Read More

ಗಾಂಜಾ ಮಾರುತ್ತಿದ್ದ ಯುವಕನ ಬಂಧನ

ಗಾಂಜಾ ಮಾರುತ್ತಿದ್ದ ಯುವಕನ ಬಂಧನ ಶಿವಮೊಗ್ಗ : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಓರ್ವನನ್ನು ಸಿಇಎನ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ತ್ಯಾವರೆಚಟ್ನಳ್ಳಿಯ ಹೊನ್ನಾಳ್ಳಿ ರಸ್ತೆಗೆ ಹೊಂದಿಕೊಂಡಂತಿರುವ ಲೇಕ್ ವ್ಯೂ ರೆಸಿಡೆನ್ಸಿ ಸಮೀಪ ನಡೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ಪಟ್ಟಣದ ಟಿಪ್ಪುನಗರ 4 ನೇ ಕ್ರಾಸ್ ನಿವಾಸಿ, ಚಾಲಕ ವೃತ್ತಿ ಮಾಡುವ ಮೊಹಮ್ಮದ್ ಜಮೀರ್ ಅಹಮದ್ (33) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಖಚಿತ ವರ್ತಮಾನದ ಮೇರೆಗೆ ಜು. 1…

Read More

ಕ್ಯಾಂಟರ್ ಮತ್ತು ಕಾರಿನ ನಡುವೆ ಡಿಕ್ಕಿ- ಓರ್ವ ಮಹಿಳೆ ಸಾವು..!

ಕ್ಯಾಂಟರ್ ಮತ್ತು ಕಾರಿನ ನಡುವೆ ಡಿಕ್ಕಿ- ಓರ್ವ ಮಹಿಳೆ ಸಾವು..! ಶಿವಮೊಗ್ಗಕ್ಕೆ ಹೊರಟಿದ್ದ ಕಾರಿನಲ್ಲಿ 6 ಜನರಿದ್ದರು. ಬೇಗುವಳ್ಳಿ ಕೆರೆಯ ಸಮೀಪ ತಿರುವಿನಲ್ಲಿ ಎದುರಿನಿಂದ ಬಂದ ಕ್ಯಾಂಟರಿಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕಾರಿನ ಮುಂಭಾಗ ಜಖಂಗೊಂಡಿದೆ. ಕ್ಯಾಂಟರಿನಲ್ಲಿದ್ದವರಿಗೆ ಅಪಾಯವಾಗಿಲ್ಲ. ತೀರ್ಥಹಳ್ಳಿ : ತೀರ್ಥಹಳ್ಳಿ ಶಿವಮೊಗ್ಗ ನಡುವಿನ ಬೇಗುವಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಕ್ಯಾಂಟರ್ ಮತ್ತು ಮಾರುತಿ ಎರ್ಟಿಗಾ ಕಾರು ಮುಖಮುಖಿ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಮೃತರಾಗಿದ್ದಾರೆ. ಕಾಸರಗೋಡು ಸಮೀಪದ…

Read More

ನಿಯಂತ್ರಣ ತಪ್ಪಿ ನದಿಗೆ ಉರುಳಿದ ಕಾರು- ಓರ್ವ ಮಹಿಳೆ ಸಾವು..!

ನಿಯಂತ್ರಣ ತಪ್ಪಿ ನದಿಗೆ ಉರುಳಿದ ಕಾರು- ಓರ್ವ ಮಹಿಳೆ ಸಾವು..! ತೆಕ್ಕಟ್ಟೆಯ ಶಂಕರ ದೇವಾಡಿಗ ಅವರು ತಮ್ಮ ಮಾರುತಿ ಸ್ವಿಫ್ಟ್ಕಾರಿನಲ್ಲಿ ಕುಟುಂಬದ ಆರು ಮಂದಿ ಸದಸ್ಯರೊಂದಿಗೆ ಶಿವಮೊಗ್ಗದಲ್ಲಿರುವ ಮಗಳ ಮನೆಗೆ ತೆರಳುತ್ತಿದ್ದರು. ಬೆಳಿಗ್ಗೆ 11 ಗಂಟೆ ಸುಮಾರಿಗೆ ಮಂಡಗದ್ದೆ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ರಸ್ತೆಪಕ್ಕದಲ್ಲಿದ್ದ ನದಿಗೆ ಉರುಳಿದೆ. ತೀರ್ಥಹಳ್ಳಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನದಿಗೆ ಉರುಳಿದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಮಂಡಗದ್ದೆ ಬಳಿ ನಡೆದಿದೆ….

Read More

ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್‌ ರಿಪ್ಪನ್ ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿಯಲ್ಲಿ ಅಪಘಾತವಾಗಿದ್ದು ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು ರಿಪ್ಪನ್ ಪೇಟೆ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕಮದೂರು ಗ್ರಾಮದ ನಾಗರಾಜ್ ನಾಯ್ಕ್…

Read More

HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ

HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ ಹೊಸನಗರ: ತಾಲೂಕಿನ ಹಿಲ್ಕುಂಜಿ ತಿರುವಿನ ಬಳಿ ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಶಿವಮೊಗ್ಗದಿಂದ ಉಡುಪಿ‌ ಕಡೆ ಹೋಗುತ್ತಿದ್ದ ಖಾಸಗಿ ಬಸ್ಸು, ಮಾರಣಕಟ್ಟೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಾರು ಸಂಪೂರ್ಣ ಜಖಂಗೊಂಡಿದೆ ಡಿಕ್ಕಿಯ ಹೊಡೆತಕ್ಕೆ ಕಾರು ಧರೆಯಿಂದ ಕೆಳಗೆ ಬೀಳುವ ಹಂತದಲ್ಲಿತ್ತು ಆದರೆ…

Read More