Headlines

ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ

ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ ರಿಪ್ಪನ್ ಪೇಟೆ ಸಮೀಪದಲ್ಲಿ ಬೈಂದೂರು ಶಾಸಕರ ಕಾರು ಸೇರಿದಂತೆ ಮೂರು ಕಾರುಗಳ ನಡುವೆ ಸರಣಿ ಅಪಘಾತ ರಿಪ್ಪನ್ ಪೇಟೆ ಸಮೀಪದಲ್ಲಿ ಉಡುಪಿ ಜಿಲ್ಲೆಯ ಬೈಂದೂರು ಬಿಜೆಪಿ ಶಾಸಕ ಗುರುರಾಜ್‌ ಗಂಟಿಹೊಳೆ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುವ ವೇಳೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರು ಜಖಂಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ವ್ಯಾಪ್ತಿಯ ರಿಪ್ಪನ್‌ಪೇಟೆ ಸಮೀಪದಲ್ಲಿರುವ…

Read More

ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ

ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ರೈಲ್ವೆ ಗೇಟ್ ಬಳಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.  ರಿಪ್ಪನ ಪೇಟೆ ಯಿಂದ ಆನಂದಪುರ ಕಡೆ ತೆರಳುತ್ತಿದ್ದ ಕಾರಿಗೂ ಹಾಗೂ ಆನಂದಪುರದಿಂದ ತೀರ್ಥಹಳ್ಳಿ ಕಡೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು. ತೀರ್ಥಹಳ್ಳಿ ಮೂಲದ ಬೈಕ್ ಸವಾರರಿಗೆ ಸಣ್ಣಪುಟ್ಟ…

Read More

ANANDAPURA | ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಸರ್ಕಾರಿ ಬಸ್

ANANDAPURA | ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಸರ್ಕಾರಿ ಬಸ್ ಆನಂದಪುರ: ಸರಕಾರಿ ಬಸ್ಸುಗಳೆರಡು ಡಿಕ್ಕಿ ಹೊಡೆದ ಪರಿಣಾಮ ಒಂದು ಬಸ್ಸು ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಗುದ್ದಿ ನಿಂತಿರುವ ಘಟನೆ ಆನಂದಪುರ ಸಮೀಪ ಸಾಗರ ರಸ್ತೆಯ ಮುಂಬಾಳು ಕ್ರಾಸ್ ಬಳಿ ಶುಕ್ರವಾರ ಸಂಭವಿಸಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಹಾಗೂ ಸಾಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಸರ್ಕಾರಿ ಬಸ್ ಆನಂದಪುರ ಸಮೀಪ ಸಾಗರ ರಸ್ತೆಯ ಮುಂಬಾಳು ಕ್ರಾಸ್ ನಲ್ಲಿ ಡಿಕ್ಕಿ ಹೊಡೆದು ಪಕ್ಕದ…

Read More

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಶಿವಮೊಗ್ಗ ಸಮೀಪದ ಕೋಣೆ ಹೊಸೂರು-ತುಪ್ಪೂರು ಬಳಿ ರಸ್ತೆ ಅಪಘಾತ ಸಂಭವಿಸಿದ್ದು ತಾಯಿ ಮತ್ತು ಮೂರು ವರ್ಷದ ಮಗು ಸಾವನ್ನಪ್ಪಿದರೆ, ಪತಿ ಮತ್ತೋರ್ವ…

Read More

ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ

ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಜೋಳ ತುಂಬಿದ ಲಾರಿಯೊಂದು ಚಾಲಕನ ನಿದ್ರೆ ಮಂಪರಿನಲ್ಲಿದ್ದಾಗ ಹಿನ್ನೀರಿಗೆ ಬಿದ್ದು ಮುಳುಗಿಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ ನಡೆದಿದೆ. ಚಾಲಕ ಪ್ರಾಣಾಪಾಯದಿಂದ ಬಜಾವ್ ಆಗಿರುವುದಾಗಿ ತಿಳಿದು ಬಂದಿದೆ. ನಿನ್ನೆ ರಾತ್ರಿ ತೀರ್ಥಹಳ್ಳಿಯಿಂದ ಕುಂದಾಪುರಕ್ಕೆ ಜೋಳ ತುಂಬಿಸಿಕೊಂಡು ತೆರಳುತ್ತಿದ್ದ ವೇಳೆ…

Read More

ಕಾರುಗಳ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ

ಕಾರುಗಳ ಮುಖಾಮುಖಿ ಡಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ ಶಿಕಾರಿಪುರ ಪಟ್ಟಣದಿಂದ ಶಿರಾಳಕೊಪ್ಪ ಪಟ್ಟಣಕ್ಕೆ ತೆರಳುವ ಮಾರ್ಗ ಮಧ್ಯೆ ಇರುವ ಕುಮದ್ವತಿ ನದಿ ಸೇತುವೆ ಸಮೀಪ ಎರಡು ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತಪಟ್ಟ ಮಹಿಳೆ ಚನ್ನಗಿರಿ ತಾಲ್ಲೂಕಿನ ಕಾಕನೂರು ಗ್ರಾಮದ ರೂಪ(40) ಎಂದು ತಿಳಿದು ಬಂದಿದೆ. ರೂಪ ತಮ್ಮ ಪತಿ ಕಾಂತರಾಜ್ ಹಾಗೂ ಸಹೋದರಿ ರೇಖಾ ಜೊತೆ ಕಾರಿನಲ್ಲಿ ಸೊರಬ ತಾಲ್ಲೂಕಿನ ಆನವಟ್ಟಿಗೆ ತೆರಳುತ್ತಿದ್ದರು….

Read More

ಲಾರಿ, ಬೈಕ್ ನಡುವೆ ಡಿಕ್ಕಿ – ಯುವಕ ಸಾವು

ಲಾರಿ, ಬೈಕ್ ನಡುವೆ ಡಿಕ್ಕಿ – ಯುವಕ ಸಾವು ಭದ್ರಾವತಿ, ಏ. 12: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ, ಬೈಕ್ ಸವಾರ ಮೃತಪಟ್ಟ ಘಟನೆ ಹೊಳೆಹೊನ್ನೂರು ಸಮೀಪದ ಭದ್ರಾವತಿ ರಸ್ತೆಯ ಸಂತೋಷ್ ರೈಸ್ ಮಿಲ್ ಸಮೀಪ  ರಾತ್ರಿ ನಡೆದಿದೆ. ಮಾರಶೆಟ್ಟಿಹಳ್ಳಿ ಗ್ರಾಮದ ನಿವಾಸಿ ವಿನುತ್ ಘೋರ್ಪಡೆ (23) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮೃತ ಯುವಕ ಭದ್ರಾವತಿ ತಾಲೂಕಿನ ಹಿರಿಯ ರೈತ ಮುಖಂಡ ಯಶವಂತರಾವ್ ಘೋರ್ಪಡೆ ಅವರ ಮೊಮ್ಮಗನಾಗಿದ್ದಾನೆ. ಭದ್ರಾವತಿಯ ಖಾಸಗಿ ನರ್ಸಿಂಗ್ ಆಸ್ಪತ್ರೆಯಲ್ಲಿ…

Read More

ಕಾರು ಮತ್ತು ಗೂಡ್ಸ್ ವಾಹನದ ನಡುವೆ ಭೀಕರ ಅಪಘಾತ – ಡಿಸಿಸಿ ಬ್ಯಾಂಕ್ ಉದ್ಯೋಗಿ ಸಾವು..!

ಕಾರು ಮತ್ತು ಗೂಡ್ಸ್ ವಾಹನದ ನಡುವೆ ಭೀಕರ ಅಪಘಾತ – ಡಿಸಿಸಿ ಬ್ಯಾಂಕ್ ಉದ್ಯೋಗಿ ಸಾವು..! ತೀರ್ಥಹಳ್ಳಿ : ತಡ ರಾತ್ರಿ ಭೀಕರ ಅಪಘಾತವೊಂದು ಸಂಭವಿಸಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ಸಮೀಪದ ಶಿವರಾಜಪುರ ಬಳಿ ನಡೆದಿದೆ. ಮಂಗಳೂರಿಂದ ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿ ನಿದ್ರೆ ಮಂಪರಿನಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಶಾಶ್ವತ್ (30 ವರ್ಷ) ಎಂದು…

Read More

RIPPONPETE | ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು

RIPPONPETE | ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು ರಿಪ್ಪನ್ ಪೇಟೆ : ಕರು ತಪ್ಪಿಸಲು ಹೋಗಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ರಿಪ್ಪನ್ ಪೇಟೆ ಸಮೀಪದ ಮೂಗೂಡ್ತಿಯಲ್ಲಿ ನಡೆದಿದೆ. ಮೂಗೂಡ್ತಿ ನಿವಾಸಿ ಅರುಣ್(38) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೂಗೂಡ್ತಿ ಅರಣ್ಯ ಇಲಾಖೆಯ ಕಛೇರಿ ಮುಂಭಾಗದಲ್ಲಿ ಎದುರಿಗೆ ಬಂದ ಕರುವನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಲೈಟ್ ಕಂಬಕ್ಕೆ ಡಿಕ್ಕಿಯಾದ…

Read More

ANANDAPURA | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ANANDAPURA | ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ರಾಷ್ಟ್ರೀಯ ಹೆದ್ದಾರಿ 69ರ ಸಾಗರ ರಸ್ತೆಯ ನೇದರಹಳ್ಳಿ ಬಳಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತಿದ್ದ ಕಾರು ನೇದರಹಳ್ಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದ್ದು ಕಾರಿನಲ್ಲಿ ಗಂಡ, ಹೆಂಡತಿ, ಪುತ್ರಿ ಮೂರು ಜನರು ಪ್ರಯಾಣಿಸುತ್ತಿದ್ದರು. ಸದ್ಯ ಯಾವುದೇ ಪ್ರಾಣಾಪಾಯವಾಗದೆ ಮೂವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಕಾರು ಪಲ್ಟಿಯಾದ ತಕ್ಷಣ ಸಾಗರ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್ಸಿನಿಂದ ಪ್ರಯಾಣಿಕರು…

Read More