HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ
HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ ಹೊಸನಗರ: ತಾಲೂಕಿನ ಹಿಲ್ಕುಂಜಿ ತಿರುವಿನ ಬಳಿ ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಶಿವಮೊಗ್ಗದಿಂದ ಉಡುಪಿ ಕಡೆ ಹೋಗುತ್ತಿದ್ದ ಖಾಸಗಿ ಬಸ್ಸು, ಮಾರಣಕಟ್ಟೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಾರು ಸಂಪೂರ್ಣ ಜಖಂಗೊಂಡಿದೆ ಡಿಕ್ಕಿಯ ಹೊಡೆತಕ್ಕೆ ಕಾರು ಧರೆಯಿಂದ ಕೆಳಗೆ ಬೀಳುವ ಹಂತದಲ್ಲಿತ್ತು ಆದರೆ…